ಉಡುಪಿ | ಆಸ್ಪತ್ರೆಯಲ್ಲಿ ನೇಣು ಬಿಗಿದು ಆತ್ಮ*ಹತ್ಯೆ !

Date:

ಉಡುಪಿ ಜಿಲ್ಲೆಯ ಕೋಟದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಮಾನಸಿಕ ಖಿನ್ನತೆಯಿಂದ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕೋಟದಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಕೋಟೇಶ್ವರ ನಿವಾಸಿ ಕುಮಾರ (48) ಆತ್ಮಹತ್ಯೆ ಮಾಡಿಕೊಂಡವರು.

ಮದ್ಯ ಸೇವನೆಯ ಚಟವನ್ನು ಬಿಡಿಸುವ ಸಲುವಾಗಿ ಅವರನ್ನು 2025ನೇ ಫೆಬ್ರವರಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ವೈದ್ಯರು ಸುಮಾರು 3 ತಿಂಗಳ ಹಿಂದೆಯೇ ರೋಗಿಯನ್ನು ಕರೆದುಕೊಂಡು ಹೋಗುವಂತೆ ತಿಳಿಸಿದ್ದರೂ ಮನೆಯವರು ಕರೆದೊಯ್ದಿರಲಿಲ್ಲ, ಇದೇ ಕಾರಣಕ್ಕೆ ಅವರು ಮಾನಸಿಕ ಖನ್ನತೆಗೆ ಒಳಗಾಗಿ ಆಸ್ಪತ್ರೆಯ ವಾರ್ಡ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

1004640970 2
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...