ಉಡುಪಿ | ಸೂತಕದ ಮನೆಯಲ್ಲಿಯೂ ಬಿಜೆಪಿಯು ರಾಜಕೀಯ ವಿಷ ಬೀಜ ಬಿತ್ತುತ್ತಿದೆ – ನಾಗೇಂದ್ರ ಪುತ್ರನ್

Date:

ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ದುರಂತ ನಡೆದಿದೆ, ಬರಿ 35 ಸಾವಿರ ಜನ ಸೇರ ಬಹುದಾದಂತ ಸ್ಥಳದಲ್ಲಿ ಸುಮಾರು 3 ಲಕ್ಷ ಜನ ಸೇರಿದ್ದು ಈ ದುರಂತಕ್ಕೆ ಕಾರಣ ಆಗಿದೆ, ಇದನ್ನು ಬಿಜೆಪಿ ಅವರು ರಾಜಕೀಯ ಬಾಣವಾಗಿ ಉಪಯೋಗಿಸಿ ಕೊಳ್ಳುತ್ತಿರುವುದು ಬಿಜೆಪಿ ನಾಯಕರ ದುರ್ಬುದ್ದಿ ಇಡಿ ಕರ್ನಾಟಕಕಕ್ಕೆ ತೋರಿಸುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷರಾದ ಕೋಟ ನಾಗೇಂದ್ರ ಪುತ್ರನ್ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿರುವ ಘಟನೆ ನಿಜವಾಗಿಯೂ ದುರಾದೃಷ್ಟಕರ, ವಿಧಾನ ಸೌಧದಲ್ಲಿ ನಮ್ಮ ನೆಚ್ಚಿನ RCB ಆಟಗಾರರಿಗೆ ಅಭಿನಂದನೆ ಕಾರ್ಯಕ್ರಮ ಸರಕಾರ ಆಯೋಜನೆ ಮಾಡಿದೆ ಸುಮಾರು ಒಂದು ಲಕ್ಷ ಜನ ಸೇರಿದ್ದರು, ಆದರೆ ಸರ್ಕಾರಿ ಕಾರ್ಯಕ್ರಮದ ಸ್ಥಳ ದಲ್ಲಿ ನೂಕು ನುಗ್ಗುಲು ಆಗಿದೆ, ಆದರೆ ಯಾವುದೇ ನೋವು, ಜೀವ ಹಾನಿ ಸಂಭವಿಸಿಲ್ಲ.

ಇದಕ್ಕೆ ಸರಕಾರ ಹೊಣೆ ಅಲ್ಲ, ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿದ ಅಲ್ಲಿನ ಕ್ರಿಕೆಟ್ ಅಸೋಶಿಯೇಷನ್ ಕಾರಣ ಆಗುತ್ತದೆ. ಬಿಜೆಪಿಯವರು ಸಿಕ್ಕಿದ್ದೇ ಚಾನ್ಸು ಎಂದು ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ನಿಮ್ಮ ಕೆಟ್ಟ ಬುದ್ದಿ ಬದಿಗಿಟ್ಟು ಮೃತಪಟ್ಟ ಕುಟುಂಬಕ್ಕೆ ಸಮಾಧಾನ ಪಡಿಸಿ‌ ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾವುದೇ ತಂಡದ ಅಭಿಮಾನಿಗಳಿರಲಿ, ತಮ್ಮ ಜೀವಕ್ಕೆ ಕುತ್ತು ತಂದು ಕೊಳ್ಳುವಷ್ಟರ ಮಟ್ಟಕ್ಕೆ ಹೋಗೋದು ಒಳ್ಳೆಯದಲ್ಲ, ಮೃತಪಟ್ಟ ಎಲ್ಲಾ ಕುಟುಂಬಕ್ಕೂ ದೇವರು ನೋವನ್ನು ಸಹಿಸಿ ಕೊಳ್ಳುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...