ವಿಜಯಪುರ | ಜಿಗಜೇವಣಗಿ ಗ್ರಾ. ಪಂಚಾಯತಿಗೆ ಗಾಂಧಿ ಗ್ರಾಮ ಪುರಸ್ಕಾರ: ಹಿಂಪಡೆಯಲು ಕೆಆರ್‌ಎಸ್ ಪಕ್ಷ ಆಗ್ರಹ

Date:

ವಿಜಯಪುರ ಜಿಲ್ಲೆಯು ಇಂಡಿ ತಾಲೂಕಿನ ಜಿಗಜೇವಣಗಿ ಗ್ರಾಮ ಪಂಚಾಯತಿಗೆ ಗಾಂಧಿ ಗ್ರಾಮ ಪುರಸ್ಕಾರ ನೀಡಿದ್ದು, ಇದನ್ನು ಹಿಂಪಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಜಿಲ್ಲಾಧಿಕಾರಿಗಳ ಹಾಗೂ  ಮುಖ್ಯ ಜಿ.ಪಂ. ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಜಿಗಜೇವಣಗಿ ಪಂಚಾಯತಿ ವ್ಯಾಪ್ತಿಯ ಸುಮಾರು ನಾಲ್ಕು ಗ್ರಾಮಗಳು ಇದ್ದು, ಆದರೆ ಈ ನಾಲ್ಕು ಗ್ರಾಮಗಳಲ್ಲಿ ಯಾವುದೇ ಮೂಲ ಸೌಲಭ್ಯಗಳನ್ನು ಕಲ್ಪಿಸದೆ ಈಗ ಗಾಂಧಿ ಗ್ರಾಮ ಪುರಸ್ಕಾರ ನೀಡಿದ್ದು ನಾಚಿಕೆಗೇಡಿನ ಸಂಗತಿಯಾಗಿದೆ. ಸದರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಸುಮಾರ 300 ಕಾಮಗಾರಿಗಳು ಸರಿಯಾದ ಪ್ರಮಾಣದಲ್ಲಿ ಆಗಿರುವುದಿಲ್ಲ ಎಂದು ಮನವಿಯಲ್ಲಿ ಆರೋಪಿಸಿದ್ದಾರೆ.

ಸುಖಾ ಸುಮ್ಮನೆ ಮೂಲಭೂತ ಸೌಲಭ್ಯಗಳು ನೀಡಲಾಗಿದೆ ಎಂದು ಹೇಳಿ ಅಭಿವೃದ್ಧಿಗೆ ಕಾಮಗಾರಿಗಳಿಗೆ ಕುಂಠಿವನ್ನುಂಟು ಮಾಡಲಾಗಿದೆ. ಅಧಿಕಾರಿಗಳು ಸರ್ಕಾರಕ್ಕೆ ಸುಳ್ಳು ಮಾಹಿತಿ ಹೇಳಿ ಈ ರೀತಿಯ ಪುರಸ್ಕಾರಕ್ಕೆ ಭಾಜನಗೊಳಿಸಲಾಗಿದೆ. ಆದ್ದರಿಂದ, ಗಾಂಧಿ ಗ್ರಾಮ ಪುರಸ್ಕಾರವನ್ನು ಹಿಂಪಡೆದು ಪಂಚಾಯತ್ ವ್ಯಾಪ್ತಿಯ  ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕೆಂದು ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಕೆಆರ್‌ಎಸ್ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಅಬ್ದುಲ್ ಹಮೀದ್ ಎಸ್ ಇನಾಮಾದಾರ, ವಿಕ್ರಂ ವಾಘಮೊರೆ, ದುರ್ಗಾಪ್ಪ ಬೂದಿಹಾಳ, ಸಿನು ಹಿಪ್ಪರಗಿ, ಭಾಷಾ ಕಲಕೆರಿ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...