ಬೀದರ್‌ | ‌ಲೋಕಾಯುಕ್ತ ಬಲೆಗೆ ಬಿದ್ದ ಕೆಎಸ್‌ಆರ್‌ಟಿಸಿ ಡೇಟಾ ಆಪರೇಟರ್, ಕಂಡಕ್ಟರ್

Date:

ಬೀದರ್‌ ನಗರದ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಾಣಾಧಿಕಾರಿ ಕಚೇರಿ ಮೇಲೆ ಮಂಗಳವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಲಂಚ ಪಡೆಯುತ್ತಿದ್ದ ಸಾರಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಸಾರಿಗೆ ಸಂಸ್ಥೆಯ ಡೇಟಾ ಆಪರೇಟರ್ ಮಂಜುನಾಥ‌ ಹಾಗೂ ಬಸವಕಲ್ಯಾಣ ಡಿಪೊ ಬಸ್‌ ಕಂಡಕ್ಟರ್‌ ರವಿ ಎಂಬುವರು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.

“ಪ್ರಯಾಣಿಕ ವಿದ್ಯಾಧರ್ ಎಂಬುವರು ಟಿಕೆಟ್‌ ಇಲ್ಲದೇ ಪ್ರಯಾಣಿಸುವಾಗ ಸಿಕ್ಕಿ ಬಿದ್ದಿದ್ದರು. ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಪ್ರಕರಣ ಮುಚ್ಚಿ ಹಾಕಲು ವಿದ್ಯಾಧರ್ ಎಂಬುವರರಿಂದ 35 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟು ಅದನ್ನು ಪಡೆಯುವ ವೇಳೆ ಇಬ್ಬರು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆಯಲಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಬ್ಬರಿ ಖರೀದಿ, ಅಧಿಕಾರಿಗಳ ಅಸಡ್ಡೆ, ಅನ್ನದಾತ ಅನಾಥ

ಲೋಕಾಯುಕ್ತ ಡಿವೈಎಸ್‌ಪಿ ಎನ್‌.ಎಮ್‌ ಓಲೇಕಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...