ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರ : ತುಮಕೂರು ವಿವಿ ಪರೀಕ್ಷೆ ಮುಂದೂಡಿಕೆ

Date:

 ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರದ ಹಿನ್ನೆಲೆ ತುಮಕೂರು ವಿಶ್ವವಿದ್ಯಾಲಯದಲ್ಲಿ ಮಂಗಳವಾರ ನಡೆಯಬೇಕಾಗಿದ್ದ ಎಲ್ಲ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.    

‘ಮುಂಚಿತವಾಗಿ ಪರೀಕ್ಷೆ ಮುಂದೂಡಬೇಕಿತ್ತು. ವಿದ್ಯಾರ್ಥಿಗಳು ಕಾಲೇಜಿಗೆ ಬಂದ ನಂತರ ಪರೀಕ್ಷೆ ಮುಂದೂಡಲಾಗಿದೆ ಎನ್ನುತ್ತಿದ್ದಾರೆ. ಹಳ್ಳಿ ಕಡೆಯಿಂದ ಕಷ್ಟಪಟ್ಟು ಕಾಲೇಜಿಗೆ ಬಂದಿದ್ದೇವೆ. ಮುಂಚೆಯೇ ತಿಳಿಸಿದ್ದರೆ ನಮ್ಮ ಪರದಾಟ ತಪ್ಪುತ್ತಿತ್ತು’ ಎಂದು ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದರು.

ಮರು ನಿಗದಿಯಾದ ದಿನಾಂಕಗಳನ್ನು ಮುಂದೆ ತಿಳಿಸಲಾಗುವುದು ಎಂದು ಪರೀಕ್ಷಾಂಗ ಕುಲ ಸಚಿವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...