ಉಡುಪಿ | 11 ವರ್ಷದ ಮಗನೊಂದಿಗೆ ತಾಯಿ ನಾಪತ್ತೆ, ಸೂಚನೆ

Date:

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಕೋಣಿ ಗ್ರಾಮದ ಕೇಳಕೇರಿ ಎಂಬಲ್ಲಿ ವಾಸವಿದ್ದ ರೋಸ್ ಮೇರಿ ಕೋತಾ (39) ಎಂಬ ಮಹಿಳೆಯು ತನ್ನ 11 ವರ್ಷದ ಮಗನಾದ ರಿಶೋನ ಕೋತಾ ಅವರೊಂದಿಗೆ ಜನವರಿ 18 ರಿಂದ ನಾಪತ್ತೆಯಾಗಿರುತ್ತಾರೆ.

ರೋಸ್ ಮೇರಿ ಕೋತಾ 5 ಅಡಿ 6 ಇಂಚು ಎತ್ತರ ಎಣ್ಣೆಕಪ್ಪು ಮೈಬಣ್ಣ, ಸಾಧರಾಣ ಶರೀರ ಹೊಂದಿದ್ದು, ಕನ್ನಡ ಹಾಗೂ ಕೊಂಕಣಿ ಭಾಷೆ ಮಾತನಾಡುತ್ತಾರೆ. ರಿಶೋನ ಕೋತಾ 4 ಅಡಿ ಎತ್ತರ, ಗೋಧಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ಕೊಂಕಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಪೊಲೀಸ್ ಠಾಣೆ ದೂ.ಸಂಖ್ಯೆ: 08254-230338, ಪಿ.ಐ ಕುಂದಾಪುರ ಠಾಣೆ ಮೊ.ಸಂ: 9480805455 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

1004294915
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...