ಕಲಬುರಗಿ | ವಸತಿ ನಿಲಯದಲ್ಲಿ ಮೂಲ ಸೌಕರ್ಯ ಕೊರತೆ : ಬಿಸಿಎಂ ಕಚೇರಿ ಎದುರು ವಿದ್ಯಾರ್ಥಿಗಳ ಪ್ರತಿಭಟನೆ

Date:

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯ ದಿ.ದೇವರಾಜ ಅರಸು ಮೆಟ್ರಿಕ್‌ ನಂತರದ ಬಾಲಕರ ವಸತಿ ನಿಲಯದಲ್ಲಿ ಮೂಲ ಸೌಕರ್ಯ ಕೊರತೆಯಿದ್ದು, ಕೂಡಲೇ ಈಡೇರಿಸಬೇಕೆಂದು ಆಗ್ರಹಿಸಿ ತಡರಾತ್ರಿ ಕಲಬುರಗಿಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿ ಎದುರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ʼವಸತಿ ನಿಲಯದಲ್ಲಿ ಸುಮಾರು 150 ವಿದ್ಯಾರ್ಥಿಗಳಿದ್ದಾರೆ. ನಿಲಯದಲ್ಲಿ ಸ್ನಾನಕ್ಕೆ ಬಿಸಿ ನೀರು , ಶುದ್ಧ ಕುಡುಯುವ ನೀರು ಸೇರಿದಂತೆ ಇತರೆ ಸೌಲಭ್ಯ ಒದಗಿಸಬೇಕು. ಮೆನು ಪ್ರಕಾರ ಊಟ ನೀಡುವಂತೆ ಕೇಳಿದರೆ ಅಡುಗೆ ಮುಖ್ಯಸ್ಥ ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸಿ ಬೇಜವ್ದಾರಿ ತೋರುತ್ತಿದ್ದಾರೆ. ವಸತಿ ನಿಲಯದ ಅಡುಗೆ ಸಿಬ್ಬಂದಿ ಶ್ರೀಮಂತ ಅವರು ವಿದ್ಯಾರ್ಥಿಗಳಿಗೆ ಅವಾಚ್ಯ ಶಬ್ಧಗಳಿಂದ ನಿಂಧಿಸಿ ಹಲ್ಲೆ ಮಾಡುತ್ತಾನೆ. ಕೂಡಲೇ ಅವರನ್ನು ವರ್ಗಾವಣೆ ಮಾಡಬೇಕುʼ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ದೂರಿದರು.

ವಿಷಯ ತಿಳಿದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಭು ದೊರೆ ಸ್ಥಳಕ್ಕೆ ಭೇಟಿ ನೀಡಿದರು. ವಿದ್ಯಾರ್ಥಿಗಳ ಬೇಡಿಕೆಗಳ ಕುರಿತು ಚರ್ಚಿಸಿ, ತಮ್ಮ ಕಚೇರಿಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಭೆ ನಡೆಸುವುದಾಗಿ ಭರವಸೆ ನೀಡಿದ ಹಿನ್ನೆಲೆ ಪ್ರತಿಭಟನೆ ಹಿಂಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸಿದ್ಧಲಿಂಗಯ್ಯನವರ ಕಾವ್ಯ: ಸಾಮಾಜಿಕ ಕ್ರೋಧದ ನೆಲೆಯಿಂದ ಆಧ್ಯಾತ್ಮಿಕ ಅನ್ವೇಷಣೆಯ ಕಡೆಗೆ

ವಸತಿ ನಿಲಯ ವಿದ್ಯಾರ್ಥಿಗಳ ಬೇಡಿಕೆ ಈಡೇರಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದರೂ ಸ್ಪಂದಿಸುತ್ತಿಲ್ಲ. ಈಗಲಾದರೂ ಇಲಾಖೆಯ ಅಧಿಕಾರಿಗಳು ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಮತ್ತೆ ಹೋರಾಟ ಮಾಡುವುದಾಗಿ ವಿದ್ಯಾರ್ಥಿಗಳು, ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...