ಸುರಪುರ ತಾಲ್ಲೂಕು ನೂತನ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾಗಿ ಲಾಲ್‌ಸಾಬ್ ಅಧಿಕಾರ ಸ್ವೀಕಾರ

Date:

ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನೂತನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲಾಲ್‌ಸಾಬ್ ಪೀರಾಪುರ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.

ಲಾಲ್‌ಸಾಬ್ ಪೀರಾಪುರ ಅವರು ಮೂಲತಃ ಸುರಪುರ ತಾಲೂಕಿನವರು ಆಗಿದ್ದು, ಈ ಹಿಂದೆ ಸುರಪುರ ತಾಲ್ಲೂಕಿನ ಸಿಡಿಪಿಒ ಆಗಿ ನಾಲ್ಕು ವರ್ಷ ಸೇವೆ ಸಲ್ಲಿಸಿ ನಂತರ ಯಾದಗಿರಿಯಲ್ಲಿ ಕಾರ್ಯ ನಿರ್ವಹಿಸಿದ್ದರು. ತದನಂತರ ಬಳ್ಳಾರಿಯ ಸಂಡೂರು ತಾಲ್ಲೂಕಿಗೆ ವರ್ಗಾವಣೆಯಾಗಿದ್ದರು.

ಸಂಡೂರು ತಾಲ್ಲೂಕಿನಿಂದ ಪುನಃ ಸುರಪುರ ತಾಲ್ಲೂಕಿಗೆ ಈಚೆಗೆ ವರ್ಗಾವಣೆಗೊಂಡಿದ್ದು, ನೂತನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲಾಲ್‌ಸಾಬ್ ಅವರಿಗೆ ಇಲಾಖೆಯ ಮೇಲ್ವಿಚಾರಕಿಯರು ಹಾಗೂ ಸಿಬ್ಬಂದಿ ಗುರುವಾರ ಸನ್ಮಾನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಕಲಬುರಗಿ | ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಂದ ಪತ್ನಿ

ಸಿಬಂದ್ದಿಗಳಾದ ಗುರುದೇವಿ ಹಿರೇಮಠ, ಪದ್ಮಾವತಿ, ಡಿ.ನಾಯಕ, ಪವನಕುಮಾರ, ಸಾವಿತ್ರಿ ಗಾಳಿ, ಸುನೀತಾ, ಭೀಮಾಶಂಕರ ನಾಯಕ, ಮಹ್ಮದ್, ಹರೀಶ್ ಜೇವರ್ಗಿ ಸೇರಿದಂತೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...