ರಾಯಚೂರು | ನಿಗದಿತ ಸ್ಥಳ ಬದಲಾಗಿ ಬೇರೆಡೆ ಲ್ಯಾಂಡ್; ಸಿಎಂ–ಸಚಿವರ ಹೆಲಿಕಾಪ್ಟರ್ ಗೊಂದಲ

Date:

ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದಲ್ಲಿ ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಾಪುರ ಅವರ ಮೊಮ್ಮಗನ ವಿವಾಹ ಸಮಾರಂಭಕ್ಕೆ ಆಗಮಿಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ಕುರಿತು ಗೊಂದಲ ಉಂಟಾದ ಘಟನೆ ನಡೆದಿದೆ.

ರಾಯಚೂರು ರಸ್ತೆಯಲ್ಲಿ ಲ್ಯಾಂಡ್ ಆಗಬೇಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್, ಕಲಬುರಗಿ ರಸ್ತೆಯಲ್ಲಿ ಲ್ಯಾಂಡ್ ಆಗಿದ್ದು, ಅದೇ ವೇಳೆ ಸಚಿವ ಸತೀಶ ಜಾರಕಿಹೊಳಿ ಅವರ ಹೆಲಿಕಾಪ್ಟರ್ ಲ್ಯಾಂಡ್ ಆಗಬೇಕಿದ್ದ ಸ್ಥಳದಲ್ಲೇ ಸಿಎಂ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಇಳಿದಿದೆ. ಇನ್ನು ಸಚಿವ ಸತೀಶ ಜಾರಕಿಹೊಳಿ ಅವರು ಸಿಎಂ ಹೆಲಿಕಾಪ್ಟರ್ ಲ್ಯಾಂಡ್ ಆಗಬೇಕಿದ್ದ ನಿಗದಿತ ಹೆಲಿಪ್ಯಾಡ್‌ನಲ್ಲಿ ಇಳಿದಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಗ್ಯಾರಂಟಿ ಯೋಜನೆಗಳು ಬಿಟ್ಟಿ ಅಲ್ಲ, ನಮ್ಮ ಹಕ್ಕು; ಎಚ್‌.ಎಂ.ರೇವಣ್ಣ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಅಪ್ರತೀಕ್ಷಿತ ಬೆಳವಣಿಗೆಯಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಭದ್ರತಾ ಸಿಬ್ಬಂದಿ ತಕ್ಷಣ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ ಎನ್ನಲಾಗಿದೆ.

b59f1ef46f1981a0bca30ef559f6d501
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...