ಬಾಗೇಪಲ್ಲಿ | ಮಾನವೀಯ ಮೌಲ್ಯಗಳೊಂದಿಗೆ ನ್ಯಾಯ ಒದಗಿಸಿ; ನ್ಯಾ. ಮಂಜುನಾಥ್ ಚಾರಿ

Date:

ಕಾನೂನಿನ ಚೌಕಟ್ಟು, ಮಾನವೀಯ ಮೌಲ್ಯಗಳೊಂದಿಗೆ ವಕಾಲತ್ತು ನಡೆಸಿ ಕಕ್ಷಿದಾರರಿಗೆ ನ್ಯಾಯ ಒದಗಿಸುವುದು ಮತ್ತು ನ್ಯಾಯಪರವಾಗಿ ನಿಲ್ಲುವುದು ವಕೀಲರ ಜವಾಬ್ದಾರಿಯಾಗಿದೆ ಎಂದು ಬಾಗೇಪಲ್ಲಿ ತಾಲ್ಲೂಕು ಜೆಎಂಎಫ್‌ಸಿ ನ್ಯಾಯಾಲಯ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಂಜುನಾಥ್ ಚಾರಿ ಸಲಹೆ ನೀಡಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕು ನ್ಯಾಯಾಲಯದ ಆವರಣದಲ್ಲಿ ಸೋಮವಾರ ವಕೀಲರ ಸಂಘ ಆಯೋಜಿಸಿದ್ದ ನೂತನ ನ್ಯಾಯಾಧೀಶರಿಗೆ ಸ್ವಾಗತ ಕಾರ್ಯಕ್ರಮದಲ್ಲಿ ಗೌರವ ಸ್ವೀಕರಿಸಿ ಅವರು ಮಾತನಾಡಿದರು.

ವಕೀಲರು ಹಾಗೂ ನ್ಯಾಯಾಧೀಶರು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಇಬ್ಬರೂ ಪರಸ್ಪರ ಸಹಕಾರದಿಂದ ಕೆಲಸ ಮಾಡಿದರೆ, ಪ್ರಕರಣಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಸಾಧ್ಯ. ವಕೀಲರು ಪ್ರಾಮಾಣಿಕ ಹಾಗೂ ಸತ್ಯದ ಧೋರಣೆಯೊಂದಿಗೆ ಕರ್ತವ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತದ ಅಪೌಷ್ಟಿಕತೆಯ ಗಂಭೀರತೆ ಕೇಂದ್ರಕ್ಕೆ ಅರಿವಾಗುವುದು ಯಾವಾಗ?

ಈ ಸಂದರ್ಭದಲ್ಲಿ ಹಿರಿಯ ವಕೀಲರಾದ ಎ.ನಂಜುಂಡಪ್ಪ, ಕರುಣಾಸಾಗರ ರೆಡ್ಡಿ, ಅಪ್ಪಿಸ್ವಾಮಿ ರೆಡ್ಡಿ, ನಂಜಪ್ಪ, ಅಲ್ಲಾ ಬಕಾಷ್, ನಾಗಭೂಷಣ, ಸುಧಾಕರ್, ಬಾಲು ನಾಯಕ್ ಮುಂತಾದ ಪ್ರಮುಖರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...