ಉಡುಪಿ | ಧರ್ಮಸ್ಥಳ ಪ್ರಕರಣ: ಎಸ್ ಐಟಿ ತನಿಖೆಯಿಂದ ಸತ್ಯಾಸತ್ಯತೆ ಬೆಳಕಿಗೆ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Date:

ಎಸ್ ಐಟಿ ತನಿಖೆಯಿಂದ ಧರ್ಮಸ್ಥಳ ಪ್ರಕರಣದ ಸತ್ಯಾಸತ್ಯತೆ ಹೊರಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಧರ್ಮಸ್ಥಳ ವಿಚಾರದಲ್ಲಿ ರಾಜಕೀಯ ಮಾಡುವುದು‌ ಸಲ್ಲ. ತನಿಖೆಯಿಂದಷ್ಟೇ ಸತ್ಯಾಸತ್ಯತೆ ಹೊರ ಬರಬೇಕಿದೆ ಎಂದರು.

ಧರ್ಮಸ್ಥಳ ವಿಚಾರದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ನಾವೆಲ್ಲರೂ ಧರ್ಮಸ್ಥಳ ಮಂಜುನಾಥನ ಭಕ್ತರು, ಈ ವಿಚಾರವಾಗಿ ಡಿಸಿಎಂ ಅವರ ಹೇಳಿಕೆಗೆ ನನ್ನ ಸಹಮತವಿದೆ. ಎಸ್ ಐ ಟಿ ತನಿಖೆ ಬಗ್ಗೆ ಅಧಿಕಾರಿಗಳು ಗೃಹಸಚಿವರಿಗೆ ಮಾಹಿತಿ ನೀಡುತ್ತಿದ್ದಾರೆ ಎಂದು ಹೇಳಿದರು. ‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಮಾಜಿಕ ಜಾಲತಾಣದಲ್ಲಿ ಕ್ಷೇತ್ರ ಮತ್ತು ಧರ್ಮಾಧಿಕಾರಿಗಳನ್ನು ವಿರುದ್ಧ ಅವಹೇಳನ ಮಾಡಲಾಗುತ್ತಿದೆ. ಸೌಜನ್ಯಳಿಗೆ ಅನ್ಯಾಯ ಆಗಿದ್ದರೆ, ನ್ಯಾಯ ಸಿಗಬೇಕು ಮುಸಕುದಾರಿ ಬೇರೆ ಬೇರೆ ಸ್ಥಳವನ್ನು ಗುರುತು ಮಾಡುತ್ತಿದ್ದಾನೆ. ಇದಕ್ಕೆಲ್ಲಾ ಉತ್ತರ ಸಿಗಬೇಕು ಎಂದೆ ಎಸ್ ಐ ಟಿ ರಚನೆಯಾಗಿದೆ. ಆದಷ್ಟು ಬೇಗ ಉತ್ತರ ಸಿಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...