ಮೈಸೂರಿನಲ್ಲಿ ‘ನಾಯಕತ್ವ ತರಬೇತಿ, ಸಾರ್ವಜನಿಕ-ಸಿಪಿಆರ್ ಸೇವೆಗಳ ಕಾರ್ಯಗಾರ’

Date:

ಮೈಸೂರು ರೋಟರಿ ಯುವ ನಾಯಕತ್ವ ಅಕಾಡೆಮಿ ವತಿಯಿಂದ, ಜನವರಿ.10 ರಿಂದ 11ರ ವರೆಗೆ ವಿಶ್ವವಿದ್ಯಾನಿಲಯದ ವಿಜ್ಞಾನ ಭವನ ಸಭಾಂಗಣದಲ್ಲಿ ಎರಡು ದಿನಗಳ ‘ನಾಯಕತ್ವ ತರಬೇತಿ, ಸಾರ್ವಜನಿಕ ಹಾಗು ಸಿಪಿಆರ್ ಸೇವೆಗಳ’ ಕುರಿತಾಗಿ ಕಾರ್ಯಾಗಾರ
ಯಶಸ್ವಿಯಾಗಿ ನಡೆಯಿತು.

ಯುವಕರಲ್ಲಿ ಭವಿಷ್ಯದ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಾಗಾರದಲ್ಲಿ, ಸಮುದಾಯ ಸೇವೆಯ ಅರಿವು, ಯೋಜನಾ ರೂಪಣೆ ಹಾಗೂ ಜೀವ ಉಳಿಸುವ ಕೌಶಲ್ಯಗಳ ಕುರಿತು ಸಮಗ್ರ ತರಬೇತಿಯನ್ನು ನೀಡಲಾಯಿತು.

ಕಾರ್ಯಾಗಾರದ ಪ್ರಮುಖ ಆಕರ್ಷಣೆಯಾಗಿ ಸಿ.ಪಿ.ಆರ್ (CPR) ಜೀವ ಉಳಿಸುವ ತುರ್ತು ಚಿಕಿತ್ಸಾ ತರಬೇತಿ,
ಮುಖ್ಯ ಭಾಷಣಕಾರರಾದ ರೋಟೇರಿಯನ್ ಕೆ.ವಿ. ಮೋಹನ್ ಕುಮಾರ್ -ನಾಯಕತ್ವ ತರಬೇತಿ, ಒಬ್ಬ ನಾಯಕ ಹೇಗೆ ಮಾದರಿಯಾಗಿ ಮುನ್ನಡೆಸಬೇಕು ವಿಚಾರ ಮಂಡಿಸಿದರು. ಪಿ.ಕೆ.ರಾಮ್‌ -ರೋಟರಿಯ ಮೌಲ್ಯಗಳು ಮತ್ತು ಕಾರ್ಯಾಗಾರದ ಅಗತ್ಯ, ಆರ್‌ವೈಎಲ್‌ಎ ಕ್ಯಾಪ್ಟನ್ ನವೀನ್ ನಾಗಪ್ಪ-ಯುದ್ಧ ಮೌಲ್ಯಗಳು ಮತ್ತು ಭಾರತದ ಭದ್ರತೆಯ ಕುರಿತಾಗಿ, ಮಂಗಳ ವರ್ಮಾ- ವ್ಯಕ್ತಿತ್ವ ವಿಕಸನದ ಕುರಿತಾಗಿ, ಆರ್‌ಟಿಎನ್ಎನ್ಎಸ್ ಆನಂದ್-ಸಾಮಾಜಿಕ ಸೇವೆಯ ಮೌಲ್ಯಗಳ ಕುರಿತು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊಡಗು | ‘ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಾರ್ಯಾಗಾರದಲ್ಲಿ ಜಿಲ್ಲಾ ಗವರ್ನರ್ ಪಿ.ಕೆ. ರಾಮಕೃಷ್ಣ, ಗೌರವ ಅತಿಥಿಗಳಾಗಿ ರಾಜಸ್ಥಾನದ ಯಶಸ್ವಿ ಸೋಮಶೇಖರ್, ರೋಟರಿ ನಾಯಕತ್ವ ಸಂಸ್ಥೆಯ ನಿರ್ದೇಶಕ ಮೋಹನ್ ಕುಮಾರ್ ಕೆ.ವಿ, ಪಿಎಚ್‌ಎಫ್ ನ ಡಾ. ಅನುಪ್ ಎನ್.ಆರ್, ಹೋಸ್ಟ್ ಕ್ಲಬ್‌ನ ಕಾರ್ಯದರ್ಶಿ ಮೋಹನ್ ಗುರುಮೂರ್ತಿ, ಎನ್.ಎಸ್. ಆನಂದ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...