ಬೀದರ್‌ | ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಗೋಮಾಂಸ ಮಾರಾಟಕ್ಕೆ ಪರವಾನಗಿ: ಸಿ.ಎಂ ಇಬ್ರಾಹಿಂ

Date:

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಜೆಡಿಎಸ್ ಅಧಿಕಾರಕ್ಕೆ ಬಂದರೆ ಗೋಮಾಂಸ ಮಾರಾಟಕ್ಕೆ ಪರವಾನಗಿ ನೀಡಲಾಗುವುದು ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ ಇಬ್ರಾಹಿಂ ಹೇಳಿದ್ದಾರೆ.

ಬೀದರ್‌ನ ಹುಮನಾಬಾದ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಗೋ ಹತ್ಯೆ ನಿಷೇಧ ಕಾಯ್ದೆಯಿಂದಾಗಿ ರಾಜ್ಯದಲ್ಲಿ ರೈತರು ಕಂಗಾಲಾಗಿದ್ದಾರೆ. ಹೈನುಗಾರಿಕೆ ಮಾಡುವುದಕ್ಕಾಗಿ ರೈತರು 60–70 ಸಾವಿರ ರೂ. ನೀಡಿ ಹಸುಗಳನ್ನು ಖರೀದಿಸಿರುತ್ತಾರೆ. ಅದು ಹಾಲು ನೀಡದಿದ್ದರೆ ಮಾರಾಟ ಮಾಡಿ ಮತ್ತೊಂದು ಹಸು ತರಲು ಅನುಕೂಲ ಆಗಲಿದೆ” ಎಂದಿದ್ದಾರೆ.

“ಆದರೆ, ಈ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಇರುವುದರಿಂದ ರೈತರು ಯಾರಿಗೆ ಮಾರಾಟ ಮಾಡಬೇಕು? ಜೆಡಿಎಸ್‌ ಅಧಿಕಾರಕ್ಕೆ ಬಂದರೆ, ಗೋ ಹತ್ಯೆ ನಿಷೇಧ ಕಾಯ್ದೆಯನ್ನು ರದ್ದುಗೊಳಿಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಣಿಪುರದ ಬಿಜೆಪಿ ಸಚಿವರೊಬ್ಬರು ನಾನು ಗೋಮಾಂಸ ತಿನ್ನುತ್ತೇನೆ ಎನ್ನುತ್ತಾರೆ. ಅವರಿಗೆ ಬಿಜೆಪಿಯವರು ಏನು ಮಾಡಿದ್ದೀರಿ?” ಎಂದು ಪ್ರಶ್ನಿಸಿದರು.

ಚುನಾವಣೆ ಹೊಸ್ತಿಲಲ್ಲಿ ಸಿ ಎಂ ಇಬ್ರಾಹಿಂ ಅವರು ನೀಡಿರುವ ಹೇಳಿಕೆ ಕುರಿತು ಪರ – ವಿರೋಧ ಚರ್ಚೆಗಳು ಆರಂಭವಾಗಿವೆ.

ಈ ಸುದ್ದಿ ಓದಿದ್ದೀರಾ? ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರ | ಶೆಟ್ಟರ್ ಅಸ್ತ್ರಕ್ಕೆ ‘ಕಮಲ’ ಕಂಪನ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...