ಬೀದರ್‌ | ಹುಮನಾಬಾದ್‌ ತಾಲೂಕಿನ ಡಾಕುಳಗಿ ಗ್ರಾಮದಲ್ಲಿ ಲಘು ಭೂಕಂಪನ

Date:

ಬೀದರ್‌ ಜಿಲ್ಲೆಯ ಹುಮನಾಬಾದ್ ತಾಲೂಕಿನ ಡಾಕುಳಗಿ ಗ್ರಾಮದಲ್ಲಿ ಇಂದು (ಸೆ.05) ಮಂಗಳವಾರ ಬೆಳಗ್ಗೆ 9.11ರ ಸುಮಾರಿಗೆ ಲಘು ಭೂಕಂಪವಾಗಿದೆ. 

ಡಾಕುಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸಿಂದಬಂದಗಿ ಗ್ರಾಮ ಭೂಕಂಪನದ ಕೇಂದ್ರವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.6ರಷ್ಟು ಕಂಪನದ ತೀವ್ರತೆ ದಾಖಲಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

“ಇದು ಲಘು ಭೂಕಂಪನವಾಗಿದ್ದು, ಸಾರ್ವಜನಿಕರು ಭಯಪಡದಂತೆ” ಜಿಲ್ಲಾಧಿಕಾರಿ ಗೋವಿಂದರಡ್ಡಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...