ಆಗಸ್ಟ್ 1ರಿಂದ ಬೆಂ–ಮೈ ಎಕ್ಸ್‌ಪ್ರೆಸ್-ವೇನಲ್ಲಿ ಲಘು ವಾಹನ ಸಂಚಾರ ನಿರ್ಬಂಧ

Date:

ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್-ವೇನಲ್ಲಿ ದ್ವಿಚಕ್ರ ವಾಹನ, ಆಟೊ, ಟ್ರ್ಯಾಕ್ಟರ್ ಹಾಗೂ ಕೃಷಿ ವಾಹನಗಳ ಸಂಚಾರವನ್ನು ನಿಷೇಧಿಸಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ.

ಮೋಟಾರು ವಾಹನ ಕಾಯ್ದೆಯಡಿ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ನಿಷೇಧದ ಆದೇಶವು ಆಗಸ್ಟ್‌ 1ರಿಂದ ಜಾರಿಗೆ ಬರಲಿದೆ ಎಂದು ಪ್ರಾಧಿಕಾರ ಹೇಳಿದೆ.

ಎಕ್ಸ್‌ಪ್ರೆಸ್‌-ವೇ ಉದ್ಘಾಟನೆಯಾದ ದಿನದಿಂದಲೇ ಬೈಕ್‌, ಆಟೋ, ಟ್ರಾಕ್ಟರ್‌ಗಳ ಸಂಚಾರವನ್ನು ನಿಷೇಧಿಸುವುದಾಗಿ ಪ್ರಾಧಿಕಾರ ಹೇಳಿತ್ತು. ಆದರೆ, ರಸ್ತೆಯ ಸಂಪೂರ್ಣ ಕಾಮಗಾರಿ ಮುಗಿಯದೆ, ನಿರ್ಬಂಧ ಹೇರಬಾರದು ಎಂದು ವಿರೋಧ ವ್ಯಕ್ತವಾಗಿತ್ತು. ಇದೀಗ, ಲಘು ವಾಹನಗಳನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೂ, ರಾಮನಗರ-ಬಿಡದಿ ನಡುವೆ ರೈಲ್ವೇ ಟ್ರಾಕ್‌ ಬಳಿ ಎಕ್ಸ್‌ಪ್ರೆಸ್‌-ವೇಗೆ ಸರ್ವೀಸ್‌ ರಸ್ತೆ ನಿರ್ಮಾಣ ಮಾಡಲಾಗಿಲ್ಲ. ಹೀಗಾಗಿ, ಬೈಕ್‌, ಆಟೋ, ಟ್ರಾಕ್ಟರ್‌ಗಳು ಹಳೆಯ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿಯೇ ಸಂಚರಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...