ಮದ್ಯ ದರ ಏರಿಕೆ ಮಾಡಿಲ್ಲ, ಅಂತಹ ಯಾವುದೇ ಪ್ರಸ್ತಾವ ಇಲಾಖೆ ಮುಂದಿಲ್ಲ: ಸಚಿವ ಆರ್ ಬಿ ತಿಮ್ಮಾಪುರ

Date:

ಮದ್ಯ ದರ ಏರಿಕೆ ಮಾಡಿಲ್ಲ, ಅಂತಹ ಯಾವುದೇ ಪ್ರಸ್ತಾವ ಅಬಕಾರಿ ಇಲಾಖೆ ಮುಂದಿಲ್ಲ ಎಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಸ್ಪಷ್ಟನೆ ನೀಡಿದ್ದಾರೆ.

ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರು ಗುರುವಾರ ಸುದ್ದಿಗಾರರ ಜೊತೆ ಮಾತನಾಡುತ್ತ, “ಪ್ರತಿ ಕ್ವಾಟರ್‌ ಮದ್ಯಕ್ಕೂ 20 ರೂಪಾಯಿ ಹೆಚ್ಚಿಸಲಾಗಿದೆ” ಎಂದು ಕಳವಳ ವ್ಯಕ್ತಪಡಿಸಿದ್ದರು. ಈ ವಿಚಾರವಾಗಿ ಶುಕ್ರವಾರ ವಿಧಾನಸೌಧದಲ್ಲಿ ಸಚಿವ ಆರ್ ಬಿ ತಿಮ್ಮಾಪುರ ಅವರು ಪ್ರತಿಕ್ರಿಯಿಸಿದ್ದಾರೆ.

“ಅಬಕಾರಿ ಇಲಾಖೆಯಿಂದ ಯಾವುದೇ ದರ ಏರಿಕೆಯ ಆದೇಶ ಮಾಡಿಲ್ಲ. ಹಣಕಾಸು ಇಲಾಖೆ ಇರಬಹುದು ಅಥವಾ ಕೆಎಸ್ ಬಿಎಸ್ ಎನ್ ನಲ್ಲಿ ಇರಬಹುದು ಯಾವುದೇ ಪ್ರಸ್ತಾವನೆ ಬಂದಿಲ್ಲ” ಎಂದು ಸಚಿವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್‌ನ ಐದು ಗ್ಯಾರಂಟಿ ಯೋಜನೆಗಳಿಗೆ ಹಣಕಾಸು ಕ್ರೋಡೀಕರಣ ಮಾಡುವ ನಿಟ್ಟಿನಲ್ಲಿ ಮದ್ಯ ಮಾರಾಟ ದರ ಏರಿಕೆ ಮಾಡಲಾಗಿದೆ ಎಂಬ ಮಾಹಿತಿ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಹಾಗೆಯೇ ಬಿಜೆಪಿ ನಾಯಕರು ಈ ಬಗ್ಗೆ ಆಕ್ಷೇಪ ಎತ್ತಿದ್ದರು. ಈ ಎಲ್ಲ ವಿಚಾರವಾಗಿ ಮದ್ಯದ ದರ ಏರಿಕೆಯನ್ನು ಸಚಿವರು ನಿರಾಕರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...