ಸದ್ಯದ ಪರಿಸ್ಥಿತಿಯಲ್ಲಿ ಲೋಡ್ ಶೆಡ್ಡಿಂಗ್ ಅನಿವಾರ್ಯ: ಸಚಿವ ಪರಮೇಶ್ವರ್‌

Date:

  • ರಾಜ್ಯದ ಹನ್ನೊಂದು ಜಿಲ್ಲೆಗಳಲ್ಲಿ ಸರಾಸರಿಗಿಂತ ಕಡಿಮೆ ಮಳೆ
  • ‘ಕೆಲವು ಭಾಗ ಬರ ಪೀಡಿತ ಪ್ರದೇಶಗಳೆಂದು ಘೋಷಿಸಲಾಗುವುದು’

ರಾಜ್ಯದ ಸುಮಾರು ಹನ್ನೊಂದು ಜಿಲ್ಲೆಗಳಲ್ಲಿ ಈ ವರ್ಷ ಸರಾಸರಿಗಿಂತ ಕಡಿಮೆ ಮಳೆಯಾಗಿದೆ. ಜಲವಿದ್ಯುತ್ ಉತ್ಪಾದನೆಗೆ ಧಕ್ಕೆಯಾಗಿದ್ದು, ಲೋಡ್ ಶೆಡ್ಡಿಂಗ್ ಮಾಡುವ ಮೂಲಕ ನಾವು ವಿದ್ಯುತ್ ಬೇಡಿಕೆ ನಿರ್ವಹಿಸಬೇಕಾಗಿದೆ ಎಂದು ಸಚಿವ ಜಿ ಪರಮೇಶ್ವರ್‌ ಹೇಳಿದರು.

ತುಮಕೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಮಳೆ ಕೊರತೆಯಿಂದಾಗಿ ವಿದ್ಯುತ್ ಉತ್ಪಾದನೆಗೆ ಧಕ್ಕೆಯಾಗುವ ಸಂಭವವಿದೆ. ಸದ್ಯದ ಪರಿಸ್ಥಿತಿಯಲ್ಲಿ ಲೋಡ್ ಶೆಡ್ಡಿಂಗ್ ಅನಿವಾರ್ಯ” ಎಂದರು.

“ತುಮಕೂರಿನ ಶೇ.35ರಷ್ಟು ರೈತರು ಮಾತ್ರ ಬಿತ್ತನೆ ಆರಂಭಿಸಿದ್ದಾರೆ. ಮಳೆ ಕಡಿಮೆಯಾಗಿರುವುದೇ ಕಡಿಮೆ ಪ್ರಮಾಣದಲ್ಲಿ ರೈತರು ಬಿತ್ತನೆ ಮಾಡಲು ಕಾರಣವಾಗಿದೆ. ಮಳೆ ಕಡಿಮೆಯಾದ ಕಾರಣ ರಾಜ್ಯದ ಕೆಲವು ಭಾಗಗಳನ್ನು ಬರ ಪೀಡಿತ ಪ್ರದೇಶಗಳೆಂದು ಘೋಷಿಸಲಾಗುವುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಹುಸಿ ದೇಶಭಕ್ತರ ಮೋದಿ ಕಾಲ; ಗಾಂಧಿ ಅವಮಾನಿಸುವ ಕಾಲ

“ರಾಜ್ಯದ ಬಹುತೇಕ ಜಲಾಶಯಗಳಲ್ಲಿ ಕಡಿಮೆ ನೀರಿದೆ. ಕೃಷ್ಣರಾಜ ಸಾಗರ ಮತ್ತು ಕಬಿನಿ ಜಲಾಶಯಗಳಲ್ಲಿ ಆಗಸ್ಟ್ 11 ರ ಹೊತ್ತಿಗೆ ಅವುಗಳ ಪೂರ್ಣ ಸಂಗ್ರಹ ಸಾಮರ್ಥ್ಯದ ಅರ್ಧದಷ್ಟು ನೀರು ಇದೆ. 31 ಜಿಲ್ಲೆಗಳ ಪೈಕಿ 18 ಜಿಲ್ಲೆಗಳಲ್ಲಿ ಮಾತ್ರ ಆಗಸ್ಟ್ 11 ರ ಹೊತ್ತಿಗೆ ಸಾಮಾನ್ಯ ಮಳೆಯಾಗಿದೆ” ಎಂದರು.

ಸರ್ಕಾರವು ತನ್ನ ಐದು ಚುನಾವಣಾ ಗ್ಯಾರಂಟಿಗಳನ್ನು ಪೂರೈಸಲು ಹಣವನ್ನು ಸಂಗ್ರಹಿಸಲು ಒತ್ತಡದಲ್ಲಿದೆ. ಈಗ ಬರಗಾಲದಿಂದ ಸಂತ್ರಸ್ತರಾದ ರೈತರಿಗೆ ರಾಜ್ಯ ಸರ್ಕಾರ ಪರಿಹಾರ ನೀಡಬೇಕಾಗಿದೆ. ಇದರಿಂದ ಸರ್ಕಾರಕ್ಕೆ ಸಾವಿರಾರು ಕೋಟಿ ರೂ. ಹೊರೆಯಾಗಲಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...