ಲೋಕಸಭಾ ಚುನಾವಣೆ | ಹಾಸನ, ಮಂಡ್ಯ ಸೇರಿ ಮೂರರಲ್ಲಿ ‘ಕೈ’ ಗೆಲ್ಲಿಸುವ ಹೊಣೆ ಚಂದ್ರಶೇಖರ್‌ ಹೆಗಲಿಗೆ

Date:

ಮುಂದಿನ ಚುನಾವಣೆಯಲ್ಲಿ ಪೈಪೋಟಿ ನಿರೀಕ್ಷೆಯ ಇರುವ ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳ ಚುನಾವಣೆ ಉಸ್ತುವಾರಿಯನ್ನು ರಾಜ್ಯಸಭಾ ಸದಸ್ಯ ಜಿ ಸಿ ಚಂದ್ರಶೇಖರ್‌ ಅವರಿಗೆ ವಹಿಸಿರುವ ಕಾಂಗ್ರೆಸ್‌ ವರಿಷ್ಠರು, ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಬೇಕೆಂಬ ಗುರಿ ನೀಡಿದ್ದಾರೆ.

ಹೈಕಮಾಂಡ್‌ ಮಟ್ಟದಲ್ಲಿ ಹಿಡಿತ ಹೊಂದಿರುವ ಚಂದ್ರಶೇಖರ್‌, ರಾಜ್ಯ ವಿಧಾನಸಭೆಯಿಂದ ಎರಡನೇ ಬಾರಿಗೆ ರಾಜ್ಯಸಭೆ ಪ್ರವೇಶಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷದ ವಿಜಯ ಪತಾಕೆ ಹಾರಿಸಬೇಕೆಂಬ ಹೊಣೆಯನ್ನು ವರಿಷ್ಠರು ಹೊರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಈ ಬಾರಿಯ ಚುನಾವಣೆ ದೇಶದ ಸಂವಿಧಾನವನ್ನು ರಕ್ಷಿಸುವ ಚುನಾವಣೆಯಾಗಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ತುಮಕೂರು ಮತ್ತು ಮಂಡ್ಯ ಜಿಲ್ಲೆಗಳ ಕ್ಷೇತ್ರಗಳ ಹೊಣೆ ವಹಿಸಿಕೊಂಡಿದ್ದ ಚಂದ್ರಶೇಖರ್, ಆ ಎರಡೂ ಜಿಲ್ಲೆಗಳಲ್ಲಿ ಪಕ್ಷದ ತಲಾ ಏಳು ಶಾಸಕರನ್ನು ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದರು. ಅದೇ ವಿಶ್ವಾಸದಿಂದ ಪಕ್ಷದ ಈಗ ಮೂರು ಕ್ಷೇತ್ರಗಳಲ್ಲಿ ಅಭ್ಯರ್ಥಿ ಗೆಲ್ಲಿಸುವ ಗುರಿ ನೀಡಿದೆ” ಎಂದು ತಿಳಿದುಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...