ಸುರಪುರ ಆರೋಗ್ಯಾಧಿಕಾರಿ ಆರ್.ವಿ.ನಾಯಕಗೆ ಸೇರಿದ ಆಸ್ತಿಗಳ ಮೇಲೆ ಲೋಕಾಯುಕ್ತ ದಾಳಿ

Date:

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಗಳಿಸಿದ ಆರೋಪದ ಹಿನ್ನೆಲೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕು ವೈದ್ಯಾಧಿಕಾರಿ ಡಾ.ಆರ್.ವಿ.ನಾಯಕ ಅವರಿಗೆ ಸೇರಿದ ಐದು ಸ್ಥಳಗಳಲ್ಲಿ ಗುರುವಾರ ಲೋಕಾಯುಕ್ತ ದಾಳಿ ಮಾಡಿ ಹಣ, ಮಹತ್ವದ ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ.

ಡಾ.ಆರ್.ವಿ. ನಾಯಕ ಅವರು ಸೇವೆ ಸಲ್ಲಿಸುತ್ತಿರುವ ಟಿಎಚ್‌ಒ ಕಚೇರಿ ಹಾಗೂ ಅವರಿಗೆ ಸೇರಿದ ಅದಿತಿ ಹೊಟೇಲ್, ಪೆಟ್ರೋಲ್ ಬಂಕ್, ಖಾಸಗಿ ಆಸ್ಪತ್ರೆ, ಸುರುಪುರ ಮತ್ತು ಕಲಬುರಗಿಯಲ್ಲಿ ಇರುವ ಅವರ ನಿವಾಸ ಸೇರಿ ಐದು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ದಾಳಿ ವೇಳೆ ಡಾ.ನಾಯಕ ಅವರು ಅಂದಾಜು ಒಟ್ಟು 11.5 ಕೋಟಿ ಸ್ಥಿರ ಆಸ್ತಿ ಮೌಲ್ಯ ಹೊಂದಿರುವುದಾಗಿ ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾದಗಿರಿ ಲೋಕಾಯುಕ್ತ ಡಿವೈಎಸ್ಪಿ ಜೆ.ಎಚ್.ಇನಾಮದಾರ, ಪಿಎಸ್‌ಐಗಳಾದ ಬಾಬಾಸಾಹೇಬ್‌ ಪಾಟೇಲ್,ರಾಜಶೇಖರ್‌ ಹಲಗೋಡಿ,ಸಂತೋಷ ರಾಠೋಡ್‌, ಸಿದ್ದಯ್ಯ ಬೈರೋಗಿ, ಸಂಗಮೇಶ ಹಾಗೂ ಸಿಬ್ಬಂದಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.

ಈ ಸುದ್ದಿ ಓದಿದ್ದೀರಾ? ಘಟಾನುಘಟಿ ರಾಜಕಾರಣಿಗಳ ಜೈಲಿಗಟ್ಟಿದ ಸಮರ ಸೇನಾನಿ ‘ಎಸ್.ಆರ್. ಹಿರೇಮಠ’ (ಭಾಗ-1)

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...