ರಾಜ್ಯದ ಏಳು ಕಡೆ ಲೋಕಾಯುಕ್ತ ದಾಳಿ; ದಾಖಲೆರಹಿತ ನಗದು, ಚಿನ್ನದ ಆಭರಣಗಳು ಪತ್ತೆ

Date:

ಕರ್ನಾಟಕ ಸರ್ಕಾರಿ ಅಧಿಕಾರಿಗಳ ಆಸ್ತಿಗಳು ಮತ್ತು ಅವರ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ನೇತೃತ್ವದಲ್ಲಿ ಬೆಳಗಾವಿ ದೇವರಾಜ್ ಅರಸು ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಸಿದ್ಧಲಿಂಗಪ್ಪ ಬನ್ಸಿ ಅವರ ವಿದ್ಯಾನಗರದಲ್ಲಿರುವ ನಿವಾಸಗಳು ಮತ್ತು ರಾಯಬಾಗ್ ತಾಲೂಕಿನ ಬೆಕ್ಕೇರಿ ಗ್ರಾಮದಲ್ಲಿರುವ ನಿವಾಸಗಳು ಮತ್ತು ಅವರ ಕಚೇರಿಯ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.

ಧಾರವಾಡ ಲೋಕೋಪಯೋಗಿ ಇಲಾಖೆ(ಪಿಡಬ್ಲ್ಯೂಡಿ) ಮುಖ್ಯ ಎಂಜಿನಿಯರ್ ಎಚ್ ಸಿ ಸುರೇಶ್ ಮಾನೆ ಅವರ ಹನುಮಂತನಗರ ಮತ್ತು ನಿರ್ಮಿತಿ ಕೇಂದ್ರದಲ್ಲಿರುವ ನಿವಾಸಗಳ ಮೇಲೆ ಹಾಗೂ ಗದಗ ಯೋಜನಾ ನಿರ್ದೇಶಕ ಗಂಗಾಧರ ಶಿರೋಳೆ ಅವರ ನಿವಾಸದ ಮೇಲೆಯೂ ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಂಗಳೂರು | ಸುದ್ದಿಗೋಷ್ಠಿ ವೇಳೆ ಸಚಿವ ಗುಂಡೂರಾವ್ ಜೊತೆಗೆ ವಾಗ್ವಾದಕ್ಕಿಳಿದ ಖಾದರ್ ಆಪ್ತ!

ಬಾಗಲಕೋಟೆಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಎಫ್‌ಡಿಎ ಶೈಲ ಸುಭಾಷ್ ತಂತ್ರಾಣಿ, ಬಳ್ಳಾರಿ ಪಿಡಬ್ಲ್ಯೂಡಿ ಇಲಾಖೆಯ ಎಂಜಿನಿಯರ್ ಅಮೀನ್ ಮುಕ್ತಾರ್ ಅಹ್ಮದ್, ದಾವಣಗೆರೆಯ ಬಾಡಾ ಗ್ರಾಮ ಪಂಚಾಯಿತಿ ಪಿಡಿಒ ರಾಮಕೃಷ್ಣ ಹಾಗೂ ಉಡುಪಿ ಮೆಸ್ಕಾಂನ ಲೆಕ್ಕಪರಿಶೋಧಕ ಗಿರೀಶ್ ರಾವ್ ಅವರ ಮೇಲೆಯೂ ದಾಳಿ ನಡೆದಿದೆ.

ದಾಳಿಯ ಸಮಯದಲ್ಲಿ ಲೆಕ್ಕವಿಲ್ಲದ ನಗದು ಮತ್ತು ಚಿನ್ನದ ಆಭರಣಗಳು ಪತ್ತೆಯಾಗಿದ್ದು, ಅವುಗಳನ್ನು ಎಣಿಕೆ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...