ಕಾರವಾರ | ಲಾರಿ ಪಲ್ಟಿ : ಇಬ್ಬರ ದುರ್ಮರಣ

Date:

ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ ಸಾಗರ ರಸ್ತೆಯ ಸುಳಿಮುರ್ಖಿ ತಿರುವು ಬಳಿ ನಡೆದಿದೆ.

ಸೋಮವಾರ ಮುಂಜಾನೆ ಈ ಘಟನೆ ನಡೆದಿದ್ದು. ಲಾರಿ ಕಬ್ಬಿಣದ ಆಟದ ಸಾಮಾನುಗಳನ್ನು ತುಂಬಿಕೊಂಡು ಸಾಗರ ಭಾಗದಿಂದ ಹೊನ್ನಾವರ ಕಡೆ ಬರುತಿತ್ತು ಎಂದು ತಿಳಿದು ಬಂದಿದೆ. ಅತಿ ವೇಗದ ಚಾಲನೆಯೇ ಲಾರಿ ಪಲ್ಟಿಯಾಗಲು ಕಾರಣ ಎಂದು ಸ್ಥಳಿಯರು ಮಾಹಿತಿ ನೀಡಿದ್ದಾರೆ.

ಮೃತರು ಮತ್ತು ಗಾಯಳುಗಳು ಮೂಲತಃ ಬಿಹಾರದವರು ಎಂದು ತಿಳಿದುಬಂದಿದೆ. ಗಾಯಾಳುಗಳಿಗೆ ಹೊನ್ನಾವರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಹೊನ್ನಾವರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...