ಬೆಂ.ಗ್ರಾಮಾಂತರ | ಮುಹೂರ್ತದ ವೇಳೆ ಹೊರನಡೆದ ವರ; ಕುಟುಂಬ ಕಂಗಾಲು

Date:

ಯುವತಿಯೋರ್ವಳು ಅನ್ಯ ಯುವಕನೊಂದಿಗೆ ಪ್ರೀತಿಯಲ್ಲಿದ್ದ ವಿಷಯ ತಿಳಿದ ವರ ತಾಳಿ ಕಟ್ಟುವ ವೇಳೆ ಹಸೆಮಣೆಯಿಂದ ಎದ್ದು ಹೊರನಡೆದಿರುವ ಘಟನೆ ಬೆಂ.ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬಾಲೇಪುರದಲ್ಲಿ ಬುಧವಾರ ನಡೆದಿದೆ.

ಮಂಗಳವಾರ ಖುಷಿಯಿಂದ ಆರತಕ್ಷತೆ ಮುಗಿಸಿಕೊಂಡಿದ್ದ ವರ ತಾಳಿ ಕಟ್ಟುವ ಸಮಯದಲ್ಲಿ ಹೊರನಡೆದಿದ್ದಾನೆ. ವರನ ದಿಢೀರ್‌ ವರ್ತನೆ ಕಂಡು ಕುಟುಂಬಸ್ಥರು ಬೆರಗಾಗಿದ್ದಾರೆ.

ಯುವತಿಯ ಪ್ರೀತಿಯ ಕಾರಣ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಪ್ರೀತಿಯ ವಿಚಾರ ಮೊದಲೇ ತಿಳಿಸಲಾಗಿತ್ತು. ಆದರೂ ಈ ರೀತಿ ಮಾಡಿದ್ದಾರೆ. ನಮಗೆ ನ್ಯಾಯ ಬೇಕು ಎಂದು ಯುವತಿ ಕುಟುಂಬಸ್ಥರು ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೀವನಪರ್ಯಂತ ಕೂಡಿ ಬಾಳಬೇಕಿರುವ ಜೋಡಿಗಳು ಮದುವೆ ವಿಚಾರದಲ್ಲಿ ಎಡವುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಮದುವೆ ವಿಚಾರದಲ್ಲಿ ದೃಢ ನಿರ್ಧಾರ, ಪರಸ್ಪರ ಖಚಿತತೆಯಿಂದ ಮಾತ್ರವೇ ಇಂತಹ ಎಡವಟ್ಟುಗಳಿಗೆ ಸೂಕ್ತ ಪರಿಹಾರ ದೊರೆಯಲಿದ್ದು, ಎಲ್ಲರೂ ಪಾಲಿಸಬೇಕಿದೆ.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಮರ್ಯಾದೆಗೇಡು ಹತ್ಯೆಗಳು ನಿಲ್ಲಬೇಕಿದ್ದರೆ ಜಾತಿವಿನಾಶ ಆಗಲೇಬೇಕು

ಒಟ್ಟಾರೆಯಾಗಿ, ಗಂಡಾಳಿಕೆಯ ನಮ್ಮ ಸಮಾಜದಲ್ಲಿ ಗಂಡಿಗೊಂದು ನಿಯಮ, ಹೆಣ್ಣಿಗೊಂದು ನಿಯಮ ಪಾಲಿಸಲಾಗುತ್ತಿದೆ. ಗಂಡು ಹೆಣ್ಣು ಸಮಾನ ಎಂದೇಳುವ ಬಹುತೇಕರು ಗಂಡು ಹೆಚ್ಚು ಸಮಾನ ಎಂದೇ ಬಗೆಯುತ್ತಾರೆ ಮತ್ತು ಅದನ್ನೇ ಆಚರಿಸುತ್ತಾರೆ. ತನ್ನ ಪ್ರೀತಿ ಪ್ರಕರಣಗಳು ಎಷ್ಟೇ ಇದ್ದರೂ ಅದು ಸಹಜ ಸ್ವಾಭಾವಿಕ. ತಾನು ಕೈಹಿಡಿಯುವ ಹೆಣ್ಣಿಗೆ ಪ್ರೀತಿ ಪ್ರೇಮದ ಗತ ಇರಕೂಡದು ಮತ್ತು ಅಂತಹ ಹುಡುಗಿಯನ್ನು ಮದುವೆಯಾಗುವುದು ತನ್ನ ಹಕ್ಕು ಎಂದು ಗಂಡು ಭಾವಿಸುತ್ತಾನೆ. ಹೆಣ್ಣು ಮಕ್ಕಳೂ ಈ ತತ್ವವನ್ನು ಪಾಲಿಸಲು ಆರಂಭಿಸಿದರೆ, ಗಂಡಸಿಗೆ ಮದುವೆ ಮರೀಚಿಕೆ ಆದೀತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...