ರಾಯಚೂರು | ಪ್ರೇಯಸಿಗೆ ಬೇರೆ ಯುವಕನ ಜೊತೆ ನಿಶ್ಚಿತಾರ್ಥ: ಆತ್ಮಹತ್ಯೆಗೆ ಶರಣಾದ ಪ್ರಿಯಕರ

Date:

ಪ್ರಿಯತಮೆ ಬೇರೆ ಹುಡುಗನ ಜೊತೆ ನಿಶ್ಚಿತಾರ್ಥ ಆಗಿದ್ದಕ್ಕೆ ಯುವಕ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನಡೆದಿದೆ.

ವರುಣ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ನಗರದ ಜನತಾ ಕಾಲೋನಿ ನಿವಾಸಿ ಎಂದು ಗುರುತಿಸಲಾಗಿದೆ.

ವರುಣ್ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿಗೆ ಬೇರೊಬ್ಬನ ಜೊತೆ ಮದುವೆ ನಿಶ್ಚಯವಾಗಿದೆ. ಈ ಕಾರಣಕ್ಕೆ ತೀವ್ರ ಬೇಸರಗೊಂಡು ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವರುಣ್‌ಗೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ನಿವಾಸಿ ದೇವಿಕಾ ಎಂಬ ಯುವತಿಯ ಜೊತೆ ಇನ್ಸ್ಟಾಗ್ರಾಮ್ ನಲ್ಲಿ ಪರಿಚಯವಾಗಿತ್ತು. ಕೆಲವು ದಿನಗಳ ನಂತರ ಇಬ್ಬರು ಪರಸ್ಪರ ಪ್ರೀತಿಸಲು ಆರಂಭಿಸಿದ್ದರು. ದೇವಿಕಾ ರಾಯಚೂರಿನಲ್ಲಿ 3 ವರ್ಷಗಳ ಕಾಲ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದಳು. ಕಳೆದ ನಾಲ್ಕೈದು ತಿಂಗಳ ಹಿಂದೆ ಮದುವೆ ನಿಶ್ಚಯವಾಗಿತ್ತು. ಹೀಗಾಗಿ ದೇವಿಕಾ ವರುಣ್‌ನನ್ನು ದೂರ ಮಾಡಿದ್ದಳು ಎನ್ನಲಾಗಿದೆ.

ಆತ್ಮಹತ್ಯೆ ಮುಂಚೆ ಪ್ರೇಯಸಿಗೆ ವಿಡಿಯೋ ಕಾಲ್ ಮಾಡಿರುವುದಾಗಿ ತಿಳಿದು ಬಂದಿದೆ. ಘಟನೆ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...