ಕಲಬುರಗಿ | ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

Date:

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಚೌಕಂಡಿ ತಾಂಡಾ ಬಳಿ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಚಿತ್ತಾಪುರ ತಲೂಕಿನ ಕೊಲ್ಲೂರು ಗ್ರಾಮದ ಆಕಾಶ್ (18) ಹಾಗೂ ಪಕ್ಕದ ಗ್ರಾಮದ ರಾಧಿಕಾ ಬಾಲಕಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು.

ಯಾದಗಿರಿ ನಗರದಲ್ಲಿ ಐಟಿಐ ಓದುತ್ತಿದ್ದ ಆಕಾಶ್ ನೆರೆಯ ಗ್ರಾಮದಲ್ಲಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದ ರಾಧಿಕಾ ಕಳೆದೊಂದು ವರ್ಷದಿಂದ ಪ್ರೀತಿಸುತ್ತಿದ್ದರು ಎನ್ನಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಗಳವಾರ ತಡರಾತ್ರಿ ವಿಷ ಕುಡಿಯುವ ಮುನ್ನ ಆಕಾಶ, ತನ್ನ ತಾಯಿಗೆ ಕರೆ ಮಾಡಿ ʼನಾವಿಬ್ಬರೂ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ, ನಮ್ಮನ್ನು ಹುಡುಕಬೇಡಿ ” ಎಂದು ಹೇಳಿ ಕರೆ ಕಟ್‌ ಮಾಡಿದ್ದ. ಗಾಬರಿಗೊಂಡ ಪೋಷಕರು ಹುಡುಕಾಡಿದರು. ತಡರಾತ್ರಿ ಚೌಕಂಡಿ ತಾಂಡಾ ಬಳಿ ವಿಷ ಕುಡಿದು ಇಬ್ಬರು ಸಾವು ಬದುಕಿನ ಮಧ್ಯೆ ಒದ್ದಾಡುತ್ತಿದ್ದರು. ಇಬ್ಬರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಇನ್ನು ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಒಳಜಗಳದಲ್ಲಿ ಬಸವಳಿದ ಬಿಜೆಪಿ; ಕರ್ನಾಟಕಕ್ಕೆ ಬೇಕು ಸಮರ್ಥ ವಿರೋಧ ಪಕ್ಷ

ಘಟನಾ ಸ್ಥಳಕ್ಕೆ ವಾಡಿ ಪೊಲೀಸ್‌ ಠಾಣೆ ಪಿಎಸ್‌ಐ ತಿರುಮಲೇಶ ಕುಂಬಾರ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...