ಸಹಜ ಸ್ಥಿತಿಗೆ ಮರಳಿದ ಮದ್ದೂರು: ಅಂಗಡಿ ಮುಂಗಟ್ಟು ಓಪನ್‌, ವ್ಯಾಪಾರ ವಹಿವಾಟು ಆರಂಭ

Date:

ಮಂಡ್ಯ ಜಿಲ್ಲೆಯ ಮದ್ದೂರು ನಗರದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಹಿನ್ನೆಲೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಇದೀಗ ಮದ್ದೂರು ಸಹಜ ಸ್ಥಿತಿಯತ್ತ ಮರಳಿದ್ದು, ವ್ಯಾಪಾರ ವಹಿವಾಟು ನಡೆಸಲಾಗುತ್ತಿದೆ.

ಮದ್ದೂರು ನಗರದಲ್ಲಿ ವರ್ತಕರು ಅಂಗಡಿ-ಮುಂಗಟ್ಟುಗಳನ್ನು ತೆರೆಯುತ್ತಿದ್ದು, ಮೂರು ದಿನದ ಬಳಿಕ ಜನಜೀವನ ಸಹಜ ಸ್ಥಿತಿಗೆ ಮರಳಿದೆ. ಆದರೆ ಮದ್ದೂರಿನಲ್ಲಿ ಪೊಲೀಸ್‌ ಬಂದೋ ಬಸ್ತ್‌ ಮುಂದುವರೆದಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ ಆರೋಪ: ಸಿ ಟಿ ರವಿ ವಿರುದ್ಧ ಸುವೋ ಮೋಟೋ ಪ್ರಕರಣ ದಾಖಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾನುವಾರ ರಾತ್ರಿ ಮದ್ದೂರಿನ ರಾಮ್‌ ರಹೀಮ್‌ ನಗರ ಮಸೀದಿ ಮುಂಭಾಗದ ಗಣೇಶ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಬಳಿಕ ಸೋಮವಾರ ಹಿಂದೂಪರ ಸಂಘಟನೆಗಳು ಬೃಹತ್‌ ಪ್ರತಿಭಟನೆ ನಡೆಸಿ ಘಟನೆಯನ್ನು ಖಂಡಿಸಿದ್ದವು. ಬುಧವಾರ ಬಿಜೆಪಿ ನಾಯಕರು ಸೇರಿದಂತೆ ಮದ್ದೂರಿನ ಜನತೆ ಸಾಮೂಹಿಕ ಗಣೇಶ ವಿಸರ್ಜನಾ ಮೆರವಣಿಗೆ ನಡೆಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...