ಮಧುಗಿರಿ | ಬಸ್ ಹಾಗೂ ಬೈಕ್  ನಡುವೆ ಅಪಘಾತ – ಬೈಕ್ ಸವಾರ ಸಾವು

Date:

ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನೊಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕೊಡಗದಾಲ ಗ್ರಾಮದ‌ ಬಳಿ ನಡೆದಿದೆ.

  ಅಪಘಾತದಲ್ಲಿ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು. ಮೃತ  ದುರ್ದೈವಿ   ನಿಟ್ರಹಳ್ಳಿ ನಿವಾಸಿ ಲೋಕೇಶ್ (45) ಎಂದು ಗುರುತಿಸಲಾಗಿದೆ.

1000652962

ಚಿಂತಾಮಣಿ ಯಿಂದ ಹಾವೇರಿಗೆ ತೆರಳುತ್ತಿದ್ದ ವಾಯುವ್ಯ ಕರ್ನಾಟಕ ಸಾರಿಗೆ  ಎದುರಿಗೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಕೊಡಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...