ಮಧುಗಿರಿ | ಮಹಿಳೆ ಮೇಲೆ ಕರಡಿ ದಾಳಿ

Date:

ರಾತ್ರಿ ವೇಳೆ ಮಹಿಳೆಯೊಬ್ಬರ ಮೇಲೆ ಎರಡು ಕರಡಿಗಳು ದಾಳಿ ಮಾಡಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಪುಲಮಾಚಿ ಗ್ರಾಮದಲ್ಲಿ ನಡೆದಿದೆ.

ಕಳೆದ ಶನಿವಾರ (ಫೆ.1) ರಾತ್ರಿ ಗ್ರಾಮದ ಲಕ್ಷ್ಮಮ್ಮ ತಮ್ಮ ಮನೆಯ ಸಮೀಪ ಬಹಿರ್ದೆಸೆಗೆಂದು ತೆರಳಿದ್ದರು. ಆಗ ಎರಡು ಕರಡಿಗಳು ಏಕಾಏಕಿ ದಾಳಿ ನಡೆಸಿವೆ. ಮಹಿಳೆಯ ದೇಹದ ಕೆಲ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದ, ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಲಕ್ಷ್ಮಮ್ಮ ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಉಪವಲಯ ಅರ್ಣ್ಯಾಧಿಕಾರಿ ಮುತ್ತುರಾಜು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ರಾಸಲೀಲೆ ಪ್ರಕರಣ | ಮಧುಗಿರಿ ಡಿವೈಎಸ್​ಪಿ ರಾಮಚಂದ್ರಪ್ಪಗೆ 14 ನ್ಯಾಯಾಂಗ ಬಂಧನ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...