ಮಧುಗಿರಿ : ಕೆರೆಕೋಡಿ ಹಳ್ಳದಲ್ಲಿ 19 ನವಿಲುಗಳ ನಿಗೂಢ ಸಾವು

Date:

ತುಮಕೂರು ಜಿಲ್ಲೆ, ಮಧುಗಿರಿ ತಾಲೂಕಿನ ಮಿಡಿಗೇಶಿಯ ಹನುಮಂತಪುರ ಗ್ರಾಮದ ಕೆರೆಕೋಡಿಯ ಹಳ್ಳದಲ್ಲಿ  19 ನವಿಲುಗಳು ಸಾವನೊಪ್ಪಿರುವ ಘಟನೆ ನಡೆದಿದೆ.

1001835099

ಐದು ಗಂಡು ಹಾಗೂ 14 ಹೆಣ್ಣು ನವಿಲುಗಳು ಎಂದು ದೃಢಪಡಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ದೃಢಪಡಿಸಿದ್ದಾರೆ. ನವಿಲುಗಳ ನಿಗೂಢ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸತ್ತ ನವಿಲುಗಳನ್ನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ವಿಧಿ ವಿಜ್ಞಾನ ಕೇಂದ್ರದಿಂದ ವರದಿ ಬಂದ ನಂತರವಷ್ಟೇ ನವಿಲುಗಳ ಸಾವಿಗೆ ಕಾರಣ ಗೊತ್ತಾಗಲಿದೆ.

ಅರಣ್ಯ ಇಲಾಖೆಯ ಎಸಿಎಫ್ ಮಲ್ಲಿಕಾರ್ಜುನ್, ವಲಯ ಅರಣ್ಯ ಅಧಿಕಾರಿ ಸುರೇಶ್ ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...