ಮಹಾಲಿಂಗಪುರ | ಸಿದ್ಧರಾಮಯ್ಯ ಮಾತ್ರ ಜಾತ್ಯಾತೀತ ಮತ್ತು ಹಿಂದುಳಿದ ವರ್ಗಗಳ ಶಕ್ತಿ ಆಗಿದ್ದಾರೆ: ಉಮಾಶ್ರೀ

Date:

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತ್ರ ಜಾತ್ಯಾತೀತ ನಾಯಕ ಹಾಗೂ ಹಿಂದುಳಿದ ವರ್ಗಗಳ ಶಕ್ತಿ ಆಗಿದ್ದಾರೆ ಎಂದು ಮಾಜಿ ಸಚಿವೆ, ವಿಪ ಸದಸ್ಯೆ ಡಾ. ಉಮಾಶ್ರೀ ಹೇಳಿದರು.

ಬಾಗಲಕೋಟ ಜಿಲ್ಲೆಯ ಮಹಾಲಿಂಗಪುರ ಪಟ್ಟಣದ ಜಿಎಲ್‌ಬಿಸಿ ಅತಿಥಿ ಗೃಹದಲ್ಲಿ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಅಧಿಕಾರ ದುರ್ಬಳಕೆ ಮಾಡಿಕೊಂಡಿಲ್ಲ. ಮತ್ತು ಕುಟುಂಬ ಮತ್ತು ರಾಜಕೀಯ ಒಂದೇಯಲ್ಲ. ರಾಜಕೀಯ ಮಾಡದಿರುವ ಅವರ ಪತ್ನಿಯನ್ನು ರಾಜಕೀಯಕ್ಕೆ ಎಳೆತರುವುದು ವಿಪಕ್ಷಗಳ ವಿಕೃತ ಮನೋಭಾವ.

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತ್ರ ಜಾತ್ಯಾತೀತ ನಾಯಕ ಮತ್ತು ಹಿಂದುಳಿದ ವರ್ಗಗಳ ಶಕ್ತಿ ಆಗಿದ್ದಾರೆ. ಸಿದ್ಧರಾಮಯ್ಯನವರು ಎರಡೂ ವಿರೋಧ ಪಕ್ಷಗಳನ್ನು ಏಕಕಾಲಕ್ಕೆ ಎದುರಿಸುವ ಶಕ್ತಿ ಹೊಂದಿದ್ದು, ವಿರೋಧ ಪಕ್ಷಗಳು ಸಿದ್ದರಾಮಯ್ಯನವರ ಜನಪ್ರಿಯತೆ ಮತ್ತು ಶಕ್ತಿಯನ್ನು ಕುಗ್ಗಿಸಿ, ರಾಜಕೀಯವಾಗಿ ಮುಗಿಸುವ ಕುತಂತ್ರ ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪತಿಯ ಗೌರವಕ್ಕಿಂತ ಆಸ್ತಿ ದೊಡ್ಡದಲ್ಲ ಎಂದು ಪಾರ್ವತಮ್ಮ ಮುಡಾಗೆ ಸೈಟ್‌ಗಳನ್ನು ವಾಪಸ್ ಮಾಡಿದ್ದನ್ನು ಸ್ವಾಗತಿಸುತ್ತೇನೆ. ಆದರೆ ಅವರು ಕಳೆದಕೊಂಡ ಭೂಮಿಗೆ ಕಾನೂನು ಪ್ರಕಾರ ಸಂಬಂಧಿಸಿದಷ್ಟು ಸೈಟ್‌ಗಳನ್ನು ಕೊಡಬೇಕು. ಕಾಂಗ್ರೆಸ್ ಪಕ್ಷದ ವಿಪ ಸದಸ್ಯರು, ಸಚಿವರು, ಶಾಸಕರು, ಪಕ್ಷದ ಎಲ್ಲ ಬೆಂಬಲಿಗರು, ಅಭಿಮಾನಿಗಳು ಸೇರಿದಂತೆ ಎಲ್ಲರೂ ಧೀಮಂತ ನಾಯಕ ಸಿಎಂ ಪರ ನಿಲ್ಲುತ್ತೇವೆ ಎಂದರು.

ಇದನ್ನೂ ಓದಿ ಗಾಂಧಿ ಕನ್ನಡಕವನ್ನು ಬಳಸಿ ಗಾಂಧಿ ತತ್ವವನ್ನು ಗಾಳಿಗೆ ತೂರಿದವರು

ಮುಡಾ ಕೇಸ್‌ನಿಂದ ಅವರು ನ್ಯಾಯಾಲಯದಲ್ಲಿ ಆರೋಪ ಮುಕ್ತರಾಗುತ್ತಾರೆ. ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆದಿದ್ದು, ಮುಡಾಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ನಡೆದ ಸೈಟ್ ಹಂಚಿಕೆಗಳ ಸಮಗ್ರ ತನಿಖೆ ನಡೆಯಲಿ. ಅದರಿಂದ ಎಲ್ಲಾ ಪಕ್ಷಗಳ ನಾಯಕರ ನಿಜವಾದ ಮುಖವಾಡ ರಾಜ್ಯಕ್ಕೆ ಗೊತ್ತಾಗುತ್ತದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...