ಉಡುಪಿ | ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ, ಪ್ರಯಾಣಿಕರಿಗೆ ಗಾಯ

Date:

ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ಮೇ. 26 ರಂದು ಸೋಮವಾರ ಸಂಜೆ ರಾಷ್ಟ್ರಿಯ ಹೆದ್ದಾರಿ 66ರ ಕಾಪು ಪೊಲಿಪು ಮಸೀದಿ ಬಳಿ ಸಂಭವಿಸಿದೆ.

ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್ ಓವರ್ ಟೆಕ್ ಮಾಡುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಅಪಘಾತಕ್ಕೆ ಬಸ್ ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...