ಮಂಡ್ಯ | ಆ.18ರಂದು 7ನೇ ಕನ್ನಡ ಅಕ್ಷರ ಜಾತ್ರೆ ಕಾರ್ಯಕ್ರಮ

Date:

ಡಾ.ಜೀಶಂಪ ಸಾಹಿತ್ಯ ವೇದಿಕೆ, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಯುವಸೇನೆ ಇವರ ಸಂಯುಕ್ತಾಶ್ರಯದಲ್ಲಿ ಭಾರತದ 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ 7ನೇ ಕನ್ನಡ ಅಕ್ಷರ ಜಾತ್ರೆ ಹಾಗೂ ವಿವಿಧ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಗಸ್ಟ್ 18ರಂದು ಮಂಡ್ಯ ನಗರದ ಗಾಂಧಿಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. 7ನೇ ಕನ್ನಡ ಅಕ್ಷರ ಜಾತ್ರೆ ಸಮೇಳನಾಧ್ಯಕ್ಷರಾಗಿ ಸಾಹಿತಿ ಈ.ಗಂಗೇಗೌಡ ಆಯ್ಕೆಯಾಗಿದ್ದು, ಅಕ್ಷರ ಜಾತ್ರೆಯನ್ನು ಖ್ಯಾತ ವೈದ್ಯ ಡಾ.ಕೆ.ಚಂದ್ರಶೇಖರ್ ಉದ್ಘಾಟಿಸಲಿದ್ದಾರೆ.

ರಾಜ್ಯ ಆರ್‌ಟಿಓ ನೌಕರರ ಸಂಘದ ಅಧ್ಯಕ್ಷ ಮಲ್ಲಿಕಾರ್ಜನ್ ಅಧ್ಯಕ್ಷತೆ ವಹಿಸಲಿದ್ದು, ಸೇವಾರತ್ನ ಪ್ರಶಸ್ತಿಯನ್ನು ಶರಣ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಬನ್ನಂಗಾಡಿ ಸಿದ್ದಲಿಂಗಯ್ಯ ಪ್ರದಾನ ಮಾಡಲಿದ್ದಾರೆ. ಎಎಸ್ಪಿ ಗಂಗಾಧರಸ್ವಾಮಿ ಕನ್ನಡರತ್ನ ಪ್ರಶಸ್ತಿ ವಿತರಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಸಾಪ ಮಾಜಿ ಜಿಲ್ಲಾಧ್ಯಕ್ಷ ಡಾ.ಎಚ್.ಎಸ್.ಮುದ್ದೇಗೌಡ, ಸಮ್ಮೇಳನಾಧ್ಯಕ್ಷರಿಗೆ ಗೌರವ ಸಲ್ಲಿಸಲಿದ್ದು, ಉದ್ಯಮಿ ಡಾ.ಶ್ರೀಕಾಂತ್, ಇಂಡಿಯನ್ ಫಿಲ್ಮ್ ಮೇಕರ್ ಅಸೋಸಿಯೇಷನ್ ಅಧ್ಯಕ್ಷ ದಿಲೀಪ್‌ಕುಮಾರ್ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ.

ಇದನ್ನು ಓದಿದ್ದೀರಾ? ಆ. 19ಕ್ಕೆ ಮಾಲೂರು ಕ್ಷೇತ್ರದ ಮತ ಎಣಿಕೆ ದೃಶ್ಯಾವಳಿ ಸಲ್ಲಿಸಿ: ಚುನಾವಣಾ ಆಯೋಗಕ್ಕೆ ಹೈಕೋರ್ಟ್‌ ನಿರ್ದೇಶನ

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಹತ್ತಾರು ಗಣ್ಯರಿಗೆ ವಿವಿಧ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು ಎಂದು ವೇದಿಕೆಯ ಅಧ್ಯಕ್ಷ ಎಸ್.ಕೃಷ್ಣಸ್ವರ್ಣಸಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...