ಮಳವಳ್ಳಿ | ಉಚಿತ ಮಧುಮೇಹ, ರಕ್ತದೊತ್ತಡ ತಪಾಸಣಾ ಶಿಬಿರ

Date:

78ನೇ ಸ್ವಾಂತಂತ್ರ್ಯ ದಿನಾಚರಣೆ ಅಂಗವಾಗಿ ಹಲಗೂರು ಲಯನ್ಸ್‌ ಕ್ಲಬ್‌, ನ್ಯೂ ಡಯಾಕೇರ್‌ ಸೆಂಟರ್ ಹಾಗೂ ನವಯುಗ ಕೇರ್‌ ಸೆಂಟರ್‌ ಸಹಯೋಗದಲ್ಲಿ ಆ.15ರ ಗುರುವಾರ ಬೆಳಗ್ಗೆ 8 ರಿಂದ ಮಧ್ಯಾಹ್ನ 1 ಗಂಟೆವರೆಗೆ ಉಚಿತ ಮಧುಮೇಹ ಮತ್ತು ರಕ್ತದೊತ್ತಡ ತಪಾಸಣಾ ಶಿಬಿರವನ್ನು ಮಳವಳ್ಳಿಯಲ್ಲಿ ಆಯೋಜಿಸಲಾಗಿದೆ.

ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ಚನ್ನಪಟ್ಟಣ ರಸ್ತೆಯಲ್ಲಿರುವ ಲಯನ್ಸ್‌ ಭವನದಲ್ಲಿ ಶಿಬಿರವನ್ನು ಆಯೋಜಿಸಲಾಗಿದ್ದು, ಲಯನ್‌ ಸುಭ್ರಮಣ್ಯ ಎನ್‌ ಚಾಲನೆ ನೀಡಲಿದ್ದಾರೆ.

ಶಿಬಿರದಲ್ಲಿ ಮಧುಮೇಹ ತಜ್ಞರಾದ ಡಾ.ರೇಣುಕಾ ಪ್ರಸಾದ್‌ ಎ.ಆರ್‌ ಹಾಗೂ ಡಾ.ನವ್ಯಾ ಪ್ರಸಾದ್‌ ಭಾಗವಹಿಸಲಿದ್ದು, ಲಯನ್‌ ರಾಜಶೇಖರ್‌ ಕೆ.ಎಲ್ ಹಾಗೂ ಲಯನ್‌ ಡಾ.ಶಿವಕುಮಾರ್‌ ವೈ.ಎಂ‌ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಂಡ್ಯ | ಸತ್ತ ಮೇಲೆ ದೇಹವನ್ನು ಮಣ್ಣು ಮಾಡುವ ಬದಲು ದಾನ ಮಾಡಿ: ಶ್ರೀಧರ್

ಶಿಬಿರಕ್ಕೆ ಬರುವವರು ಈ ಹಿಂದೆ ಚಿಕಿತ್ಸೆ ಪಡೆದಿರುವ ದಾಖಲಾತಿಗಳೊಂದಿಗೆ, ಖಾಲಿ ಹೊಟ್ಟೆಯಲ್ಲಿ ಶಿಬಿರಕ್ಕೆ ಹಾಜರಾಗಬೇಕು ಎಂದು ಲಯನ್‌ ಕ್ಲಬ್‌ ಅಧ್ಯಕ್ಷ ಕುಮಾರ್‌, ಕಾರ್ಯದರ್ಶಿ ಮಾರೇಗೌಡ ಹಾಗೂ ಖಜಾಂಚಿ ಶಿವರಾಜ್‌ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...