ಮಂಡ್ಯ | ಕಾವೇರಿಗೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಕನ್ನಂಬಾಡಿ ಕಟ್ಟೆ ಗರಿಷ್ಟ 124.8 ಅಡಿ ತುಂಬಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿಗೆ ಬಾಗಿನ ಅರ್ಪಿಸಿದ್ದಾರೆ. ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್, ಸಚಿವ ಎನ್ ಚಲುವರಾಯಸ್ವಾಮಿ ಕೂಡ ಜೊತೆಗೂಡಿದ್ದಾರೆ.

ಕಟ್ಟೆಯ ಮೇಲ್ಬಾಗದಲ್ಲಿ ಕನ್ನಡ ಬಾವುಟಗಳ ಹಾರಾಟ ನುಡಿ ಅಭಿಮಾನದ ಜೊತೆಗೆ ಕನ್ನಡಿಗರ ಮನ ತಣಿಸಿತು, ಕಣ್ಣು ಹಾಯಿಸುವ ಉದ್ದಕ್ಕೂ ಕನ್ನಡ ಬಾವುಟಗಳು ರಾರಾಜಿಸಿದವು.

ಕಾವೇರಿಗೆ ಬಾಗಿನ ಅರ್ಪಣೆ

ಮಳೆ ಕೊರತೆ ಮತ್ತು ಬರಗಾಲದ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷ ಕೆಆ‌ರ್‌ಎಸ್ ಭರ್ತಿಯಾಗಿರಲಿಲ್ಲ. ಆದರೆ ಈ ಬಾರಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದುಬಂದ ಹಿನ್ನೆಲೆಯಲ್ಲಿ ಸಂಪೂರ್ಣ ಭರ್ತಿಯಾಗಿದೆ. ಆ ಹಿನ್ನೆಲೆಯಲ್ಲಿ ಕಾವೇರಿಗೆ ಬಾಗಿನ ಕೊಡುವ ವೇಳೆ ಉಲ್ಲಾಸ ಮನೆ ಮಾಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ದಸಂಸ ನೊಂದವರ ಬಾಳಿನ ಬೆಳಕಾಗಿ ಕಾರ್ಯನಿರ್ವಹಿಸಿದೆ: ಚಂದ್ರಕಾಂತ ಕಾದ್ರೊಳ್ಳಿ

ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ಕೆ ಎಂ ಉದಯ್, ರಮೇಶ್ ಬಾಬು, ಬಂಡಿಸಿದ್ದೇಗೌಡ, ಪಿ ಎಂ ನರೇಂದ್ರಸ್ವಾಮಿ, ರವಿ ಗಣಿಗ, ಮಧು ಮಾದೇಗೌದ, ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ. ಕುಮಾರ್ ಸೇರಿದಂತೆ ಗಣ್ಯರು ಹಾಗೂ ಅಧಿಕಾರಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...