ಮಂಡ್ಯ | ಬೆಳೆ ವಿಮೆ ಕುರಿತು ರೈತರಿಗೆ ಅರಿವು ಮೂಡಿಸಿ; ಸಚಿವ ಸೂಚನೆ

Date:

ಮಂಡ್ಯ ಜಿಲ್ಲೆಯಲ್ಲಿ ಬೆಳೆ ವಿಮೆಗೆ ಹೆಚ್ಚಿನ ರೈತರು ನೋಂದಣಿ ಮಾಡಿಕೊಂಡಿಲ್ಲ. ವಿಮೆ ಕುರಿತು ರೈತರಿಗೆ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ ಸೂಚಿಸಿದ್ದಾರೆ.

ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. “ಬೆಳೆ ವಿಮೆಯು ಬರ ಅಥವಾ ಪ್ರವಾಹದ ಸಂದರ್ಭದಲ್ಲಿ ರೈತರಿಗೆ ಪ್ರಯೋಜನವಾಗಲಿದೆ. ಕಳೆದ ವರ್ಷ ರೈತರಿಗೆ ಕಡಿಮೆ ಗುಣಮಟ್ಟದ ಬೀಜಗಳು ಮತ್ತು ರಸಗೊಬ್ಬರಗಳನ್ನು ಸರಬರಾಜು ಮಾಡಲಾಗಿದೆ ಎಂಬ ದೂರುಗಳು ಬಂದಿವೆ. ಸರ್ಕಾರ ಇಂತಹ ಧೋರಣೆಗಳನ್ನು ಸಹಿಸುವುದಿಲ್ಲ. ಮುಂಗಾರು ಆರಂಭದಲ್ಲಿ ರೈತರಿಗೆ ಅಗತ್ಯವಿರುವಷ್ಟು ಬೀಜಗಳು ಮತ್ತು ರಸಗೊಬ್ಬರಗಳ ದಾಸ್ತಾನು ಸರ್ಕಾರದ ಬಳಿ ಇದೆ” ಎಂದರು.

ಕೃಷಿ ಇಲಾಖೆಯೊಂದಿಗೆ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳನ್ನು ವಿಲೀನಗೊಳಿಸುವ ಸಾಧ್ಯತೆಯ ಕುರಿತು ಮಾತನಾಡಿದ ಸಚಿವರು, “ರಾಜ್ಯ ಸರ್ಕಾರದ ಮುಂದೆ ಅಂತಹ ಯಾವುದೇ ಪ್ರಸ್ತಾಪವಿಲ್ಲ. ಹಿಂದಿನ ಸರ್ಕಾರದ ಆಡಳಿತದಲ್ಲಿ ಮಾತ್ರ ಚರ್ಚಿಸಲಾಗಿದೆ. ಆ ಬಗ್ಗೆ ಕಾಂಗ್ರೆಸ್‌ ಸರ್ಕಾರ ಯಾವುದೇ ಚರ್ಚೆ ನಡೆಸಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿರುವ ಕ್ಯಾನ್ಸರ್ ಮತ್ತು ಟ್ರಾಮಾ ಕೇರ್ ಸೆಂಟರ್‌ಅನ್ನು ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಬೇಕು” ಎಂದು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...