ಮಂಡ್ಯ | ಪಟಾಕಿ ಸ್ಫೋಟ: ಓರ್ವ ಕಾರ್ಮಿಕ ಸಾವು; ಇಬ್ಬರಿಗೆ ಗಾಯ

Date:

ಹಬ್ಬಕ್ಕೆಂದು ಆಲೆಮನೆಯಲ್ಲಿ ಪಟಾಕಿಗಳಿಗೆ ಮದ್ದು ತುಂಬುವ ವೇಳೆ ಸ್ಫೋಟ ಸಂಭವಿಸಿದ್ದು, ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ತಾಲೂಕಿನ ಜಿ ಕೆಬ್ಬಹಳ್ಳಿ ಗ್ರಾಮದಲ್ಲಿ ಘಟನೆ ನಡೆಸಿದೆ. ದುರ್ಘಟನೆಯಲ್ಲಿ ತಮಿಳುನಾಡು ಮೂಲದ ಕಾರ್ಮಿಕ ರಮೇಶ್ ಸಾವನ್ನಪ್ಪಿದ್ದಾರೆ. ಇನ್ನಿಬ್ಬರಿಗೆ ಗಾಯಗಳಾಗಿವೆ.

ಗ್ರಾಮದಲ್ಲಿ ಹಬ್ಬ ಆಚರಣೆ ಸಂದರ್ಭದಲ್ಲಿ ಪಟಾಕಿ ಸಿಡಿಸುವ ಜವಾಬ್ದಾರಿಯನ್ನು ತಮಿಳುನಾಡು ಮೂಲದ ನಾಲ್ವರಿಗೆ ನೀಡಲಾಗಿತ್ತು. ನಾಲ್ವರು ಗ್ರಾಮಕ್ಕೆ ಬಂದು ಆಲೆಮನೆಯೊಂದರಲ್ಲಿ ವಾಸ್ತವ್ಯವಿದ್ದರು. ಸೋಮವಾರ ಪಟಾಕಿಗೆ ಮದ್ದು ತುಂಬುವ ಸಂದರ್ಭದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಸ್ಪೋಟದ ರಭಸಕ್ಕೆ ಆಲೆಮನೆಗೆ ಸಂಪೂರ್ಣ ಹಾನಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಾಯಾಳುಗಳನ್ನು ಮಿಮ್ಸ್‌ಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕ ತೆರಳಿ ಬೆಂಕಿ ನಂದಿಸಿದ್ದಾರೆ. ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...