ಮಂಡ್ಯ | ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್, ಟೈಲರಿಂಗ್ ತರಬೇತಿ

Date:

ಮಂಡ್ಯ ರೋಟರಿ ಅನನ್ಯ ಹಾರ್ಟ್ಸ್, ಶ್ರೀರಂಗಪಟ್ಟಣ ರಂಗನಾಯಕಿ ಇವರ ಸಂಯುಕ್ತಾಶ್ರಯದಲ್ಲಿ ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್ ಹಾಗೂ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭ ಏರ್ಪಡಿಸಲಾಗಿತ್ತು.

ಶಿಬಿರದ ಅಭ್ಯರ್ಥಿಗಳಿಗೆ ಉಚಿತವಾಗಿ ರೆಕಾರ್ಡ್ ಬುಕ್‌ಗಳನ್ನು ಕೊಡುಗೆ ನೀಡಿ ಮಾತನಾಡಿದ ಸಮಿತಿಯ ಅಧ್ಯಕ್ಷ ಕೆ ವೈ ಶ್ರೀನಿವಾಸ್ ಅವರು, ” ವೆಂಕಟೇಗೌಡ ಸೇವಾ ಸಮಿತಿ ಸಂಸ್ಥೆಯಲ್ಲಿ ತರಬೇತಿ ಪಡೆದಿದ್ದನ್ನು ರೆಕಾರ್ಡ್ ಬುಕ್‌ಗಳಲ್ಲಿ ನಮೂದಿಸುವುದರಿಂದ ಮುಂದಿನ ದಿನಗಳಲ್ಲಿ ಈ ತರಬೇತಿ ಪಡೆಯುವವರಿಗೆ ಅನುಕೂಲವಾಗುತ್ತದೆ. ಜತೆಗೆ ಸ್ವಂತ ಉದ್ಯೋಗಕ್ಕೂ ಉಪಯುಕ್ತವಾಗುತ್ತದೆ” ಎಂದು ಹೇಳಿದರು.

ಟೈಲರಿಂಗ್‌ ತರಬೇತಿ 1

ಈ ಸುದ್ದಿ ಓದಿದ್ದೀರಾ? ಯಾದಗಿರಿ| ರೈತ ಸಂಘಟನೆಯ ಪದಾಧಿಕಾರಿಗಳ ನೇಮಕ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಶಾಲತಾ ಪುಟ್ಟೇಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಂಡ್ಯದ ಅನನ್ಯ ಹಾರ್ಟ್ ಸಂಸ್ಥೆ ಅಧ್ಯಕ್ಷೆ ಅನುಪಮಾ ಬಿ ಎಸ್, ಶ್ರೀರಂಗಪಟ್ಟಣ ನಗರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಸರಸ್ವತಮ್ಮ, ಸಮರ್ಪಣಾ ಟ್ರಸ್ಟ್ ಅಧ್ಯಕ್ಷ ಕೆ ಎಸ್ ಜಯಶಂಕರ್, ಮಾಜಿ ಪುರಸಭಾ ಅಧ್ಯಕ್ಷೆ ಶೀಲಾ ನಂಜುಂಡಯ್ಯ, ತರಬೇತುದಾರಾದ ಲತಾ ಪುಷ್ಪರಾಜ್ ಸೇರಿದಂತೆ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...