ಮಂಡ್ಯ l ಸಮ್ಮೇಳನದಲ್ಲಿ ಬಾಡೂಟ: ಪ್ರಗತಿಪರರ ಒತ್ತಾಯಕ್ಕೆ ಮಣಿದ ಕಸಾಪ

Date:

ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸದೋಟ ಹಾಕಿಸುವುದಾಗಿ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಭರವಸೆ ನೀಡಿದ್ದಾರೆ.

ಬಾಡೂಟವನ್ನು ಮದ್ಯ ಮತ್ತು ತಂಬಾಕಿನ ಜೊತೆ ಸಮೀಕರಿಸಿ ಕಸಾಪ ನಿಷೇದ ಹೇರಿತ್ತು. ಈ ತಾರತಮ್ಯದ ವಿರುದ್ಧ ಮಂಡ್ಯದ ಪ್ರಗತಿಪರರು ಸತತವಾಗಿ ಹೋರಾಟ ಮಾಡಿಕೊಂಡು ಬಂದಿದ್ದರು. ಮಾಂಸಾಹಾರ ನೀಡುವ ಮೂಲಕ ಆಹಾರ ಅಸಮಾನತೆಯನ್ನು ಹೋಗಲಾಡಿಸಬೇಕು ಎಂಬುದು ಹೊರಟಗಾರರ ಬೇಡಿಕೆಯಾಗಿತ್ತು.

ಈ ಹೋರಾಟಕ್ಕೆ ಮಣಿದು ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಗುರುವಾರ ಕರೆದ ಮಾತುಕತೆ ವೇಳೆ ಬಾಡೂಟ ಹಾಕಿಸುವ ಭರವಸೆ ನೀಡಿದ್ದಾರೆ. ಸರ್ಕಾರ ಅಸಮಾನತೆಯ ವಿರುದ್ಧ ಇದ್ದೇವೆ ಎಂಬ ಸಂದೇಶ ನೀಡಿದ್ದಾರೆ. ಈ  ಘಟನೆ ಮಂಡ್ಯದ ಜನತೆಯ ಸ್ವಾಭಿಮಾನದ ಹೋರಾಟದ ಪ್ರತಿಬಿಂಬವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...