ಮಂಡ್ಯ | ಅಮಾಯಕರ ಹೆಸರಿನಲ್ಲಿ ₹1 ಕೋಟಿಗೂ ಹೆಚ್ಚು ಸಾಲ ಪಡೆದು ತಾಯಿ-ಮಗಳು ವಂಚನೆ; ಪರಾರಿ

Date:

ಮೈಕ್ರೋ ಫೈನಾನ್ಸ್‌ಗಳ ಮೂಲಕ ಅಮಾಯಕ ಮಹಿಳೆಯರ ಹೆಸರಿನಲ್ಲಿ ₹1 ಕೋಟಿ ರೂ.ಗಳಿಗೂ ಹೆಚ್ಚು ಸಾಲ ಪಡೆದು, ತಾಯಿ-ಮಗಳಿಬ್ಬರು ಹಲವು ಕುಟುಂಬಗಳನ್ನು ವಂಚಿಸಿರುವ ಘಟನೆ ಮಂಡ್ಯ ನಗರದ ಹೊಸಹಳ್ಳಿಯಲ್ಲಿ ಬೆಳಕಿಗೆ ಬಂದಿದೆ.

ಮಂಡ್ಯ ನಗರದ ಗಾಂಧಿನಗರ 5ನೇ ತಿರುವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ವಿಜಯಮ್ಮ ಹಾಗೂ ಆಕೆಯ ಮಗಳು ದಿವ್ಯ ಹಲವು ಅಮಾಯಕರ ಹೆಸರಿನಲ್ಲಿ ಕೋಟಿ ರೂ. ಗೂ ಹೆಚ್ಚು ಸಾಲ ಪಡೆದು ವಂಚನೆ ಮಾಡಿ, ಈಗ ಪರಾರಿಯಾಗಿದ್ದಾರೆ.

ಈಗ ತಮ್ಮ ಹೆಸರಿನಲ್ಲಿ ಸಾಲ ತೆಗೆದುಕೊಟ್ಟಿರುವ ಮಹಿಳೆಯರು, ಸಾಲದ ಕಂತುಗಳನ್ನು ಕಟ್ಟಿ ತೀರಿಸುವ ಅನಿವಾರ್ಯತೆ ಎದುರಾಗಿದ್ದು, ಈ ಇಬ್ಬರು ಮಹಿಳೆಯರ ಮೇಲೆ ಆಕ್ರೋಶ ಹೊರ ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊಸಹಳ್ಳಿ ವೃತ್ತದಲ್ಲಿ ವಂಚಕ ತಾಯಿ, ಮಗಳ ಭಾವಚಿತ್ರವಿರುವ ಫ್ಲೆಕ್ಸ್‌ ಅನ್ನು ಅಳವಡಿಸಿರುವ ಸಂತ್ರಸ್ತರು, ನಾವು ಸಾಲದ ಕಂತುಗಳನ್ನು ಕಟ್ಟುವುದಿಲ್ಲ, ಈ ವಂಚನೆಯಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಯ ಪ್ರತಿನಿಧಿಗಳು ಕೂಡ ಭಾಗಿಯಾಗಿದ್ದಾರೆ. ಅವರೆಲ್ಲರೂ ಸೇರಿ ನಮ್ಮನ್ನು ವಂಚಿಸಿದ್ದಾರೆ. ಹಾಗಾಗಿ ಈ ಇಬ್ಬರು ವಂಚಕಿಯರನ್ನು ಹಿಡಿದು ತರುವವರೆಗೂ ಸಾಲದ ಕಂತುಗಳನ್ನು ಪಾವತಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...