ಮಂಡ್ಯ | ಅ.8ರಂದು ನೆಲದನಿ ಬಳಗದಿಂದ ನಾಟಕ ಪ್ರದರ್ಶನ

Date:

ಮಂಡ್ಯ ತಾಲೂಕಿನ ಮಂಗಲದ ನೆಲದನಿ ಬಳಗದ ವತಿಯಿಂದ ನಿರ್ದಿಗಂತ ಪ್ರಸ್ತುತಪಡಿಸುವ ‘ತಿಂಡಿಗೆ ಬಂದ ತುಂಡೇರಾಯ’ ನಾಟಕ ಪ್ರದರ್ಶನವು ಅ.8ರಂದು ಸಂಜೆ 6.15 ಗಂಟೆಗೆ ಮಂಡ್ಯ ನಗರದ ಪಿಇಎಸ್ ಕಾಲೇಜಿನ ಸ್ವಾಮಿ ವಿವೇಕಾನಂದ ರಂಗಮಂದಿರ ನಡೆಯಲಿದೆ.

ಶಕೀಲ್ ಅಹ್ಮದ್ ನಿರ್ದೇಶನ, ಪರಿಕಲ್ಪನೆ ಮತ್ತು ವಿನ್ಯಾಸದಲ್ಲಿ ನಾಟಕ ಮೂಡಿ ಬಂದಿದೆ. ಪ್ರವೇಶ ಉಚಿತವಾಗಿದ್ದು, ಮಂಡ್ಯ ಜಿಲ್ಲೆಯ ರಂಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಾಟಕ ವೀಕ್ಷಣೆ ಮಾಡುವಂತೆ ನೆಲದನಿ ಬಳಗದ ಅಧ್ಯಕ್ಷ ಲಂಕೇಶ್ ಮಂಗಲ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

WhatsApp Image 2024 10 06 at 6.02.03 PM
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...