ಮಂಡ್ಯ | ಗಣಂಗೂರಿನಲ್ಲಿ ಎಕ್ಸ್‌ಪ್ರೆಸ್‌ ವೇ ಟೋಲ್ ಸಂಗ್ರಹ ವಿರೋಧಿಸಿ ಪ್ರತಿಭಟನೆ

Date:

ಮೈಸೂರು-ನಿಡಘಟ್ಟ ನಡುವಿನ ಟೋಲ್ ಸಂಗ್ರಹ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಮತ್ತು ರೈತ ಸಂಘಟನೆ ಕಾರ್ಯಕರ್ತರು ಶ್ರೀರಂಗಪಟ್ಟಣ ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಗಣಂಗೂರು ಟೋಲ್ ಪ್ಲಾಜಾ ಬಳಿ ಶನಿವಾರ ಪ್ರತಿಭಟನೆ ನಡೆಸಿದರು.

ಇ-ವೇ ಕಾಮಗಾರಿ ಪೂರ್ಣಗೊಳ್ಳದಿದ್ದರೂ ವಾಹನ ಚಾಲಕರ ಮೇಲೆ ಟೋಲ್ ವಿಧಿಸಿರುವ ಬಗ್ಗೆ ಪ್ರತಿಭಟನಾಕಾರರು ಕೇಂದ್ರ ಸರ್ಕಾರ ಮತ್ತು ಎನ್ಎಚ್ಎಐ ವಿರುದ್ಧ ಘೋಷಣೆ ಕೂಗಿದ್ದು, ಟೋಲ್ ಪ್ಲಾಜಾದಲ್ಲಿ ಸ್ಥಳೀಯ ನಿವಾಸಿಗಳಿಗೆ ಉದ್ಯೋಗ ನೀಡುವುದನ್ನು ಬಿಟ್ಟು ಹೊರಗಿನವರಿಗೆ ಉದ್ಯೋಗ ನೀಡಿರುವುದನ್ನು ಖಂಡಿಸಿದರು.

ಮೈಸೂರಿನಿಂದ ಮಂಡ್ಯಕ್ಕೆ ಮತ್ತು ಶ್ರೀರಂಗಪಟ್ಟಣದಿಂದ ಮಂಡ್ಯಕ್ಕೆ ಪ್ರಯಾಣಿಸುವ ಪ್ರಯಾಣಿಕರಿಗೆ ಮೈಸೂರು ಮತ್ತು ನಿಡಘಟ್ಟ ನಡುವೆ ನಿಗದಿಪಡಿಸಿದ ದರದಂತೆ ಫಾಸ್ಟ್‌ಟ್ಯಾಗ್ ಇಲ್ಲದಿದ್ದರೂ ದುಪ್ಪಟ್ಟು (₹155) ಟೋಲ್ ಮೊತ್ತ ಸಂಗ್ರಹಿಸಿರುವ ಬಗ್ಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜುಲೈ 15ರವರೆಗೆ ಹೆಬ್ಬಾಳ ಮೇಲ್ಸೇತುವೆ ಬಳಿ ಸಂಚಾರ ದಟ್ಟಣೆ ಬಿಸಿ

“ಬೆಂಗಳೂರು ಮತ್ತು ಮೈಸೂರು ನಡುವೆ ₹320 ಟೋಲ್ ಶುಲ್ಕ ನಿಗದಿಸಿರುವುದು ವಿಪರೀತವಾಗಿದೆ” ಎಂದು ಆರೋಪಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...