ಮಂಡ್ಯ | ₹9.20 ಲಕ್ಷಕ್ಕೆ ಮಾರಾಟವಾದ ಒಂಟಿ ಎತ್ತು

Date:

ಹಳ್ಳಿಕಾರ್ ತಳಿಯ ಒಂಟಿ ಎತ್ತು ಬರೋಬ್ಬರಿ 9.20 ಲಕ್ಷ ರೂಪಾಯಿಗೆ ಮಾರಾಟವಾಗಿದ್ದು, ಎತ್ತನ್ನು ಸಾಕಿದ್ದ ಶ್ರೀರಂಗಪಟ್ಟಣದ ರೈತ ನವೀನ್‌ ಕುಟುಂಬ ಹರ್ಷ ವ್ಯಕ್ತಪಡಿಸಿದೆ.

ಶ್ರೀರಂಗಪಟ್ಟಣ ಶ್ರೀನಿವಾಸ ಅಗ್ರಹಾರ ನಿವಾಸಿ ನವೀನ್‌ ಅವರು ಸಾಕಿದ್ದ ಹಳ್ಳಿಕಾರ್ ತಳಿಯ ಎತ್ತು ಸಾಕಿದ್ದರು. ಎತ್ತಿನಗಾಡಿ ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದ ಆ ಎತ್ತಿಗೆ ‘ಜಾಗ್ವರ್’ ಎಂಬ ಹೆಸರನ್ನೂ ಇಟ್ಟಿದ್ದರು.

ಹಲವಾರು ಎತ್ತಿನಗಾಡಿ ಓಟ ಸ್ಪರ್ಧೆಯಲ್ಲಿ ಭಾಗವಹಿಸಿ, ಹತ್ತಾರು ಪ್ರಶಸ್ತಿಗಳನ್ನು ಎತ್ತು ಗಳಿಸಿತ್ತು. ಇದೀಗ, ಆ ಎತ್ತನ್ನ ತಮಿಳುನಾಡಿನ ವ್ಯಕ್ತಿಯೊಬ್ಬರು ಬರೋಬ್ಬರಿ 9.20 ಲಕ್ಷ ರೂ. ಕೊಟ್ಟು ಖರೀದಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂರ್ನಾಲ್ಕು ವರ್ಷಗಳ ಹಿಂದೆ ಇಂಡವಾಳು ಗ್ರಾಮದಿಂದ ನವೀನ್‌ ಅವರು ಆ ಎತ್ತನ್ನು 1.20 ಲಕ್ಷ ರೂ.ಗೆ ಖರೀದಿಸಿದ್ದರು. ಚೆನ್ನಾಗಿ ಸಾಕಿದ್ದರು. ಈ ಆ ಎತ್ತು 8 ಲಕ್ಷ ಲಾಭದೊಂದಿಗೆ ಮಾರಾಟವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...