ಮಂಡ್ಯ | ದ್ರಾವಿಡ ಕನ್ನಡಿಗರ ಒತ್ತಾಯಕ್ಕೆ ಮಣಿದು ಬೋಧನಾವಧಿ ಹೆಚ್ಚಿಸಿದ ಮಂಡ್ಯ ವಿಶ್ವವಿದ್ಯಾಲಯ

Date:

ಮಂಡ್ಯಕ್ಕೆ ಅತಿ ಹೆಚ್ಚು ಕನ್ನಡ ಮಾತನಾಡುವವರ ಜಿಲ್ಲೆ ಎಂಬ ಹೆಗ್ಗಳಿಕೆ ಇದೆ. ಮಂಡ್ಯ ವಿಶ್ವವಿದ್ಯಾಲಯದಲ್ಲಿ ಕರ್ನಾಟಕದ ಇನ್ನಿತರೆ ವಿಶ್ವವಿದ್ಯಾಲಯಕ್ಕಿಂತ ಹೆಚ್ಚು ಸಮಯ ಕನ್ನಡ ವಿಷಯವನ್ನ ಬೋಧಿಸುವ ಬೋಧಿಸಬೇಕು. ಈ ಮ‌ೂಲಕ ಮಂಡ್ಯದ ಕನ್ನಡತನವನ್ನ ಮತ್ತಷ್ಟು ಗಟ್ಟಿಗೊಳಿಸಬೇಕು ಮತ್ತು ಕನ್ನಡತನದ ಹಿರಿಮೆಯನ್ನು ಎತ್ತಿ ಹಿಡಿಯಬೇಕು ಎಂದು ಮಂಡ್ಯದ ವಿಶ್ವ ವಿದ್ಯಾಲಯದ ಕುಲಪತಿಗಳನ್ನು ನಾವು ದ್ರಾವಿಡ ಕನ್ನಡಿಗರು ಸಂಚಾಲರಾದ ಅಭಿಗೌಡ ಒತ್ತಾಯಿಸದ್ದರು.

ನಾವು ದ್ರಾವಿಡ ಕನ್ನಡಿಗರು ಸಂಘಟನೆಯ ಒತ್ತಾಯಕ್ಕೆ ಮಣಿದ ಮಂಡ್ಯ ವಿಶ್ವ ವಿಶ್ವವಿದ್ಯಾಲಯದ ಕುಲಪತಿಗಳು ಬೋಧನಾ ಅವಧಿಯನ್ನು ಹೆಚ್ಚಿಸಿದ್ದಾರೆ. ಬೇರೆಲ್ಲಾ ವಿಶ್ವವಿದ್ಯಾಲಯಗಳಲ್ಲಿ ಬೋಧನಾ ಅವಧಿ ವಾರಕ್ಕೆ 6 ಗಂಟೆ ಇತ್ತು. ಮಂಡ್ಯ ವಿಶ್ವ ವಿದ್ಯಾಲಯದಲ್ಲಿ ಕಡಿಮೆ ಅವಧಿಯ ಬೋಧನಾ ಅವಧಿ ಇತ್ತು.

ತುಮಕೂರು, ಬೆಂಗಳೂರು, ಮಂಗಳೂರು, ರಾಣಿ ಚೆನ್ನಮ್ಮ ಮತ್ತಿತರ ವಿಶ್ವ ವಿದ್ಯಾಲಯಗಳಲ್ಲಿ 6 ಗಂಟೆಗಳ ಕಾಲ ಬೋಧಿನಾ ಅವಧಿ ಇದೆ. ಅತಿ ಹೆಚ್ಚು ಕನ್ನಡ ಮಾತನಾಡುವವರ ಜಿಲ್ಲೆ ಎಂಬ ಹಿರಿಮೆಯನ್ನು ಎತ್ತಿ ಹಿಡಿಯಲು ಪದವಿ ತರಗತಿಗಳಲ್ಲಿ ಕನ್ನಡ ವಿಷಯ ಬೋಧನಾ ಸಮಯವನ್ನು 5 ಗಂಟೆಗಳಿಂದ 7ಗಂಟೆಗೆ ಏರಿಸಬೇಕೆಂದು ಒತ್ತಾಯಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮಂಡ್ಯ | ಏಕೀಕರಣಗೊಂಡ ರೈತಸಂಘದ ಅಡಿಯಲ್ಲಿ ರೈತ ದಿನಾಚರಣೆ

ಮಂಡ್ಯ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರುಗಳಿಗೆ ತಿಳಿಯಪಡಿಸುವುದೇನೆಂದರೆ, 2024-25ನೇ ಶೈಕ್ಷಣಿಕ ಸಾಲಿನಿಂದ ರಾಜ್ಯ ಶಿಕ್ಷಣ ನೀತಿ ಅನ್ವಯದಂತೆ ಕಲಾ ನಿಕಾಯದ ಪ್ರಮುಖ ವಿಷಯಗಳಿಗೆ ಬೋಧನಾವಧಿಯನ್ನು 05 ಗಂಟೆಗೆ ನಿಗಧಿಪಡಿಸಲಾಗಿರುತ್ತದೆ. ಆದರೆ ಉಲ್ಲೇಖ 01ರ ಸಿಂಡಿಕೇಟ್ ಸಭೆಯ ತೀರ್ಮಾನದಂತೆ ಹಾಗೂ ಕನ್ನಡ ಅಧ್ಯಯನ ಮಂಡಳಿ ಶಿಫಾರಸ್ಸು ಹಾಗೂ ಇತರ ವಿಶ್ವವಿದ್ಯಾಲಯಗಳ ತೀರ್ಮಾನದಂತೆ ಸದರಿ ವಿಷಯದ ಬಗ್ಗೆ 2024- 25ನೇ ಶೈಕ್ಷಣಿಕ ಸಾಲಿನ ಮೊದಲನೇ ಮತ್ತು ಎರಡನೇ ಸೆಮಿಸ್ಟರ್ಗೆ ಐಚ್ಚಿಕ ಕನ್ನಡ, ಅರ್ಥಶಾಸ್ತ್ರ ಹಾಗೂ ಸಮಾಜ ವಿಜ್ಞಾನಗಳ ವಿಷಯದ ಬೋಧನಾವಧಿಯನ್ನು 05 ಗಂಟೆಯಿಂದ 06 ಗಂಟೆಯವರೆಗೆ ಹೆಚ್ಚಿಸಲಾಗಿದೆ ಎಂದು ಕುಲಪತಿಗಳು ತಮ್ಮ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...