ಮಂಡ್ಯ | ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಸಿಲುಕಿ ಮಹಿಳೆ ಸಾವು

Date:

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಡ್ಯ ರೈಲು ನಿಲ್ದಾಣದಲ್ಲಿ ನಡೆದಿದೆ.

ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಮಹಿಳೆಯೊಬ್ಬರು ಪ್ಲಾಟ್‌ಫಾರ್ಮ್ ನಂ.2ರ ಬಳಿ ರೈಲ್ವೆ ಹಳಿಗಳ ಮೇಲೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಅತ್ಯಂತ ವೇಗದಲ್ಲಿ ನಿಲ್ದಾಣವನ್ನು ದಾಟಿದೆ. ರೈಲು ನಿಲ್ದಾಣದಲ್ಲಿದ್ದವರು ಕೂಗಿ ಮಹಿಳೆಯನ್ನು ಎಚ್ಚರಿಸಲು ಪ್ರಯತ್ನಿಸಿದರೂ ವೇಗವಾಗಿ ಬಂದ ರೈಲು ಆಕೆಯ ಮೇಲೆ ಹರಿದಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಹುಬ್ಬಳ್ಳಿ | ತೋರಣಗಲ್ಲು-ಗುಂತಕಲ್ ನಡುವೆ ರೈಲು ಸಂಚಾರ ಭಾಗಶಃ ರದ್ದು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳೆಯ ಮೃತದೇಹವನ್ನು ಮಿಮ್ಸ್‌ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೈಸೂರು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...