ಕಾವೇರಿ ವಿವಾದ | ತಮಿಳುನಾಡಿಗೆ ನೀರು ಹರಿಸದಂತೆ ಒತ್ತಾಯಿಸಿ ‘ಬಿಜೆಪಿ ಚಡ್ಡಿ’ ಮೆರವಣಿಗೆ

Date:

ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಮಂಡ್ಯದಲ್ಲಿ ‘ಚಡ್ಡಿ’ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ.

ಮಂಡ್ಯದ ಬಿಜೆಪಿ ಕಚೇರಿಯಿಂದ ಚಡ್ಡಿ ಮೆರವಣಿಗೆ ಆರಂಭಿಸಿದ ಬಿಜೆಪಿಗರು ನಗರದ ಪ್ರಮುಖ ಬೀದಿಗಳಲ್ಲಿ ಜಾನುವಾರುಗಳೊಂದಿಗೆ ಚಡ್ಡಿ ಮೆರವಣಿಗೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಮತ್ತು ಮಾಜಿ ಉಪಮುಖ್ಯಮಂತ್ರಿ ಅಶ್ವಥ ನಾರಾಯಣ ಭಾಗಿಯಾಗಿದ್ದರು.

“ಯಾವುದೇ ಆದೇಶ ಇಲ್ಲದಿದ್ದರೂ ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿ ಕಾಂಗ್ರೆಸ್ ಸರ್ಕಾರ ದುಡುಕಿನ ನಿರ್ಧಾರ ತೆಗೆದುಕೊಂಡಿದೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರದ ಧೋರಣೆಯಿಂದ ಕೆಆರ್‌ಎಸ್‌ನಲ್ಲಿ ನೀರಿಲ್ಲದೆ ಬರಿದಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಸುಪ್ರೀಂ ಕೋರ್ಟ್ ಎದುರು ವಾಸ್ತವ ಪರಿಸ್ಥಿತಿಯನ್ನು ಮುಂದಿಟ್ಟು, ಅರ್ಥ ಮಾಡಿಸುವಲ್ಲಿ ಸರ್ಕಾರ ವಿಫಲವಾಗಿದೆ. ಪ್ರಾಧಿಕಾರದ ಅಧಿಕಾರಿಗಳು ರಾಜ್ಯದ ಭೇಟಿ ನೀಡಿ, ಪರಿಶೀಲನೆ ನಡೆಸದೇ ಆದೇಶ ನೀಡಿದ್ದಾರೆ. ಇದು ಸರಿಯಾದ ನಡೆಯಲ್ಲ” ಎಂದು ಕಿಡಿಕಾರಿದ್ದಾರೆ.

ಚಡ್ಡಿ ಮೆರವಣಿಗೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎಸ್ ಉಮೇಶ್. ಸಿದ್ದರಾಮಯ್ಯ, ಸಚ್ಚಿದಾನಂದ, ಡಾ. ಇಂದ್ರೇಶ್, ಕೆ.ಕೃಷ್ಣಪ್ಪ, ಸಾದೊಳಲು ಸ್ವಾಮಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...