ಕಾವೇರಿ ವಿವಾದ | ಮಂಡ್ಯ ಬಂದ್‌ಗೆ ಭಾರೀ ಬೆಂಬಲ; ವಿರೋಧದ ನಡುವೆ ತಮಿಳುನಾಡಿಗೆ ನೀರು

Date:

ತಮಿಳುನಾಡಿಗೆ ದಿನನಿತ್ಯ 5,000 ಕ್ಯೂಸೆಕ್ ನೀರು ಹರಿಸುವುದನ್ನು ಖಂಡಿಸಿ ಶನಿವಾರ ರೈತ ಮತ್ತು ಕನ್ನಡ ಪರ ಸಂಘಟನೆಗಳು ಮಂಡ್ಯ ಬಂದ್‌ಗೆ ಕರೆ ನೀಡಿದ್ದವು. ಮಂಡ್ಯ ಮತ್ತು ಮದ್ದೂರಿನಲ್ಲಿ ಬಂದ್‌ಗೆ ಭಾರೀ ಬೆಂಬಲ ವ್ಯಕ್ತವಾಗಿದೆ.

ಮಂಡ್ಯ ಮತ್ತು ಮದ್ದೂರಿನಲ್ಲಿ ಅಂಗಡಿಗಳು ಬಂದ್‌ ಆಗಿವೆ. ಸಾರಿಗೆ ಬಸ್‌ಗಳು ಸೇರಿದಂತೆ ಖಾಸಗಿ ಬಸ್‌ಗಳು, ಆಟೋಗಳು ರಸ್ತೆಗೆ ಇಳಿಯದೇ ಬಂದ್‌ಗೆ ಬೆಂಬಲ ನೀಡಿವೆ. ಶಾಲಾ-ಕಾಲೇಜುಗಳೂ ಬಂದ್‌ ಆಗಿವೆ. ನಾನಾ ಸಂಘಟನೆಗಳು ಹೆದ್ದಾರಿಯಲ್ಲಿ ವಾಹನ ತಡೆದು ಪ್ರತಿಭಟನೆ ನೆಸುತ್ತಿದ್ದಾರೆ.

ನಮಗೇ ನೀರಿಲ್ಲದೇ ಇರುವಾಗ ತಮಿಳುನಾಡಿಗೆ ನೀರು ಹರಿಸುತ್ತಿರುವುದು ಸರಿಯಲ್ಲ. ನದಿಗೆ ನೀರು ಹರಿಸುತ್ತಿರುವುದನ್ನು ನಿಲ್ಲಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಕಾರ್ಯಕರ್ತ ಶಿವಕುಮಾರ ಆರಾಧ್ಯ ‘ರೈತರ ಬಾಯಿಗೆ ಮಣ್ಣು ಹಾಕಿದರಲ್ಲಪ್ಪೋ’ ಎಂದು ಮಣ್ಣು ತಿಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ವಿರೋಧದ ನಡುವೆಯೂ ತಮಿಳುನಾಡಿಗೆ ನೀರು
ಮಂಡ್ಯದಲ್ಲಿ ಭಾರೀ ಪ್ರತಿಭಟನೆ ನಡೆಯುತ್ತಿರುವ ಹೊತ್ತಿನಲ್ಲಿಯೇ ಕೋರ್ಟ್ ಆದೇಶದಂತೆ ಕೆಆರ್‌ಎಸ್‌ ಜಲಾಶಯದಿಂದ ಕಾವೇರಿ ನದಿಗೆ ನೀರು ಹರಿಸಲಾಗಿದೆ. ಶುಕ್ರವಾರ ಸಂಜೆ 5,734 ಕ್ಯೂಸೆಕ್‌ ನೀರನ್ನು ನದಿಗೆ ಬಿಡಲಾಗಿದೆ ಎಂಬ ಮಾಹಿತಿ ಬಂದಿದೆ.

ಆದರೆ, ನೀರು ಹರಿಸುತ್ತಿರುವ ಬಗ್ಗೆ ನೀರಾವರಿ ಇಲಾಖೆ ಅಧಿಕಾರಿಗಳು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...