ಮಂಡ್ಯ | ‘ವಧು ಭಾಗ್ಯʼಕ್ಕೆ ಒತ್ತಾಯ; ಆದಿಚುಂಚನಗಿರಿಗೆ ಯುವಕರ ಪಾದಯಾತ್ರೆ

Date:

ಕೃಷಿಯಲ್ಲಿ ತೊಡಗಿರುವ ಯುವಕರಿಗೆ ‘ವಧು ಭಾಗ್ಯʼ ಕಲ್ಪಿಸಲು ರಾಜ್ಯ ಸರ್ಕಾರ ಕ್ರಿಯಾ ಯೋಜನೆ ಜಾರಿಗೆ ತರಬೇಕೆಂದು ಒತ್ತಾಯಿಸಿ ಮಂಡ್ಯದ ಯುವಕರು ಆದಿಚುಂಚನಗಿರಿ ಮಠಕ್ಕೆ ಪಾದಯಾತ್ರೆ ಕೈಗೊಳ್ಳಲು ನಿರ್ಧರಿಸಿದ್ದಾರೆ.

ನೂರಾರು ತೊಂದರೆಗಳಿಂದ ನಮ್ಮ ಹಳ್ಳಿ ಯುವಕರು ಮದುವೆಯ ಕನಸು ಕಾಣುವುದನ್ನು ನಿಲ್ಲಿಸಿದ್ದಾರೆ. ಅದೆಷ್ಟೋ ಯುವಕರು ವಧು ಸಿಗದೆ ಜಿಗುಪ್ಸೆಗೆ ಒಳಗಾಗುತ್ತಿದ್ದಾರೆ. ಯುವ ರೈತರಿಗೆ ನಮ್ಮ ಮಗಳನ್ನು ಕೊಡುವುದಿಲ್ಲವೆಂದು ಪೋಷಕರು ನೇರವಾಗಿ ಹೇಳುತ್ತಿದ್ದಾರೆ.

ಕೊರೊನಾ ನಂತರ ಯುವಕರು ಖಾಸಗಿ ಉದ್ಯೋಗ ತೊರೆದು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಆದರೆ, ಇವರಿಗೆ ಯಾವ ಪೋಷಕರು ಕನ್ಯೆ ಕೊಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮಂಡ್ಯದ 30ವರ್ಷ ಮೇಲ್ಪಟ್ಟ ಯುವಕರು ಡಿಸೆಂಬರ್‌ನಲ್ಲಿ, ಅದೃಷ್ಟದ ಬದಲಾವಣೆಗೆ ಮತ್ತು ಅವರ ಸಂಕಟದ ಬಗ್ಗೆ ಜಾಗೃತಿ ಮೂಡಿಸಲು ಆದಿಚುಂಚನಗಿರಿ ಮಠಕ್ಕೆ ಪಾದಯಾತ್ರೆ ಕೈಗೊಳ್ಳಲು ನಿರ್ಧರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರ್ಷ ನಡೆಯುತ್ತಿರುವ ಎರಡನೇ ಪಾದಯಾತ್ರೆ ಇದಾಗಿದೆ. ಕೃಷಿಯಲ್ಲಿ ತೊಡಗಿರುವ ಯುವಕರಿಗೆ ‘ವಧು ಭಾಗ್ಯʼ ಕಲ್ಪಿಸಲು ರಾಜ್ಯ ಸರ್ಕಾರ ಕ್ರಿಯಾ ಯೋಜನೆ ಜಾರಿಗೆ ತರಬೇಕು ಎಂದು ಮಂಡ್ಯದ ಯುವಕರು ಒತ್ತಾಯಿಸುತ್ತಿದ್ದಾರೆ.

ಇದೇನು ಮೊದಲ ಪಾದಯಾತ್ರೆಯಲ್ಲ ಈ ಹಿಂದೆ ಫೆಬ್ರವರಿಯಲ್ಲಿ ಯುವ ಕೃಷಿಕರು ಕನ್ಯೆ ಸಿಗುತ್ತಿಲ್ಲವೆಂದು ಮಳವಳ್ಳಿ ತಾಲೂಕಿನಿಂದ ಚಾಮರಾಜನಗರ ಜಿಲ್ಲೆಯ ಎಂ.ಎಂ.ಹಿಲ್ಸ್‌ವರೆಗೆ ಪಾದಯಾತ್ರೆ ಕೈಗೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...