ಮಂಡ್ಯ | ಹಿಂದು ಭಕ್ತರಿಗೆ ಮಜ್ಜಿಗೆ ವಿತರಿಸಿದ ಮುಸ್ಲಿಂ ಯುವಕರು

Date:

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮರಳಿಗ ಗ್ರಾಮದ ಚನ್ನಕೇಶ್ವರ ಬೀರೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಹಿಂದು ಭಕ್ತರಿಗೆ ಮುಸ್ಲಿಂ ಯುವಕರು ಮಜ್ಜಿಗೆ ವಿತರಿಸಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಸೌಹಾರ್ದತೆ ಸಾರಿದ್ದಾರೆ.

ಸೌಹಾರ್ದ ಕಾರ್ಯದ ಬಗ್ಗೆ ಮಾತನಾಡಿದ ಮರಳಿಗ ಗ್ರಾಮ ಪಂಚಾಯತಿ ಸದಸ್ಯ ಪರ್ವಿಜ್, “ಜಾತ್ರಾ ಮಹೋತ್ಸವಕ್ಕೆ ಜಿಲ್ಲೆ ಹಾಗೂ ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಭಕ್ತರು ಬರುತ್ತಾರೆ. ಅವರೆಲ್ಲರಿಗೂ ಅನುಕೂಲವಾಗಲಿ ಎಂಬ ಉದ್ದೇಶದಿಂದ ಮರಳಿಗ ಯುವ ಬ್ರಿಗೇಡ್ ಮತ್ತು ಮುಸ್ಲಿಂ ಯುವಕರ ತಂಡದಿಂದ ಮಜ್ಜಿಗೆ ವಿತರಣೆ ಮಾಡಿದೆ” ಎಂದು ಹೇಳಿದ್ದಾರೆ.

“ಮರಳಿಗ ಗ್ರಾಮದಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಬದುಕುತ್ತಿದ್ದೇವೆ. ನಮ್ಮಲ್ಲಿ ಯಾವುದೇ ಜಾತಿ, ಧರ್ಮದ ಭೇದವಿಲ್ಲ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಜ್ಜಿಗೆ ವಿತರಣೆ ವೇಳೆ. ಗ್ರಾಮ ಪಂಚಾಯತಿ ಸದಸ್ಯ ಸೋಮಶೇಖರ್, ಗ್ರಾಮದ ಮುಖಂಡ ಭರತ್, ಚಂದ್ರ, ಪ್ರಜ್ವಲ್, ಚಂದ್ರೇಗೌಡ, ಅಭಿಷೇಕ್, ಅಪ್ಪುಗೌಡ, ವಿಕಾಸ್, ಪುನಿ, ಕೆ.ಎಂ.ಅಹಮ್ಮದ್, ಶುಹೆಬ್, ನಯಾಜ್, ಅಪ್ಸರ್, ಬಕಷ್, ಯಾಸಿನ್, ಜಾವೀದ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...