ಮಂಡ್ಯ | ರಸ್ತೆಯಲ್ಲಿ ಸಂಚರಿಸುವ ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

Date:

ಬೈಕ್​​ನಲ್ಲಿ ಬಂದು ರಸ್ತೆಯಲ್ಲಿ ಓಡಾಡುವ ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಮಂಡ್ಯ ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಂಡ್ಯದ ಕೆರಗೋಡು ಗ್ರಾಮದ ಚಂದ್ರಶೇಖರ್ ಆರಾಧ್ಯ (35)ಬಂಧಿತ ಆರೋಪಿ. ಚಂದ್ರಶೇಖರ ಹೆಲ್ಮೆಟ್ ಧರಿಸಿ ಬೈಕ್​ನಲ್ಲಿ ಬಂದು ರಸ್ತೆಯಲ್ಲಿ ಹೋಗುತ್ತಿದ್ದ ಒಂಟಿ ಮಹಿಳೆಯರಿಗೆ ಕಿರುಕುಳ‌ ಕೊಡುತ್ತಿದ್ದನು. ಕಳೆದ ಒಂದು ತಿಂಗಳಿಂದ ಹಲವೆಡೆ ವಿಕೃತವಾಗಿ ನಡೆದುಕೊಂಡಿದ್ದ ಎಂದು ಆರೋಪಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ; ಆರೋಪಿ ಬಂಧನ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...