ಶ್ರೀರಂಗಪಟ್ಟಣ | ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 129ನೇ ಜನ್ಮದಿನ ಆಚರಣೆ

Date:

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾಗಿ ಸ್ವಾತಂತ್ರದ ಹೋರಾಟದಲ್ಲಿ ಅಪ್ರತಿಮ ಸ್ಥಾನ ಪಡೆದವರು. ಆಜಾದ್ ಹಿಂದ್ ಪೌಜ್ ಸೇನೆಯ ಸ್ಥಾಪಿಸಿ ಭಾರತ ಸ್ವಾತಂತ್ರ್ಯ ಚಳವಳಿಯ ಅಮರ ಸೇನಾನಿ, ಇವರ ಜನ್ಮದಿನವಾದ ಜನವರಿ 23 ಶೌರ್ಯ ದಿನ ಅಥವಾ ಪರಾಕ್ರಮ ದಿನವೆಂದು ರಾಷ್ಟ್ರೀಯ ಕಾರ್ಯಕ್ರಮವಾಗಿ ಆಚರಿಸಲಾಗುತ್ತಿದೆ ಎಂದು ಪ್ರಜ್ಞಾವಂತ ವೇದಿಕೆ ಸಂಚಾಲಕ ಸಿ ಎಸ್ ವೆಂಕಟೇಶ್ ಹೇಳಿದರು.

ಸಮರ್ಪಣ ಟ್ರಸ್ಟ್ ಮತ್ತು ಐಕ್ಯ ಅಲಯನ್ಸ್, ಶ್ರೀರಂಗ ಪಟ್ಟಣ ಪ್ರಜ್ಞಾವಂತರ ವೇದಿಕೆ ವತಿಯಿಂದ ನಗರದ ಯುವಜನ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 129ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಐಕ್ಯ ಅಲಯನ್ಸ್ ಸಂಸ್ಥೆಯ ನಿರ್ದೇಶಕಿ ಎನ್ ಸರಸ್ವತಿ ಮಾತನಾಡಿ, “ಇಂಡಿಯನ್ ನ್ಯಾಷನಲ್ ಆರ್ಮಿ ಸ್ಥಾಪಿಸಿದ ನಾಲ್ಕು ದಳಗಳಲ್ಲಿ ಮೂರು ದಳಕ್ಕೆ ಗಾಂಧಿ ಜವಹಾರ ಲಾಲ್ ನೆಹರೂ ಮತ್ತು ಮೌಲಾನಾ ಅಜಾದ್ ಅವರ ಹೆಸರುಗಳನ್ನು ಇಟ್ಟಿದ್ದರು ಎನ್ನುವುದು ಗಮನಾರ್ಹ ಸಂಗತಿ. ಹಾಗೆಯೇ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ತಮ್ಮ ಸೈನ್ಯದಲ್ಲಿ ಝಾನ್ಸಿ ಲಕ್ಷ್ಮೀ ಎಂಬುವವರನ್ನು ಮುಖ್ಯಸ್ಥೆಯನ್ನಾಗಿ ಮಹಿಳೆಯರಿಗೂ ಸ್ವಾತಂತ್ರ್ಯ ಹೋರಾಟದ ಸ್ಥಾನವನ್ನು ಕಲ್ಪಿಸಿದ್ದರು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ‘ಅಕ್ಕ ಪಡೆ’ ಗಸ್ತು ವಾಹನಕ್ಕೆ ಚಾಲನೆ ನೀಡಿದ ಸಚಿವ ಕೆ ವೆಂಕಟೇಶ್

ಕಾರ್ಯಕ್ರಮದಲ್ಲಿ ಸಮರ್ಪಣಾ ಟ್ರಸ್ಟ್ ಅಧ್ಯಕ್ಷ ಕೆ ಎಸ್ ಜಯಶಂಕರ್, ಶ್ರೀರಂಗಪಟ್ಟಣ ದಲಿತ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ ಶೆಟ್ಟಹಳ್ಳಿ ಅಪ್ಪಾಜಿ, ದಸಂಸ ಸುರೇಶ್, ಚಿಕ್ಕ ತಮ್ಮೇಗೌಡ, ಬಾಬುರಾಯನ ಕೊಪ್ಪಲು ಸುರೇಶ್, ಆಟೋ ರಾಮು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ಸಿನ ಶಿಖರವನ್ನೇರಲು ಉತ್ತಮ ಚಿಂತನೆಗಳಿಂದ ಮಾತ್ರ ಸಾಧ್ಯ: ಪದ್ಮಶ್ರೀ ಪುರಸ್ಕೃತ ಎಂ ಅಂಕೇಗೌಡ ಅಭಿಮತ

ವಿದ್ಯಾರ್ಥಿಗಳು ಮನರಂಜನೆಗಳಿಂದ ದೂರ ಉಳಿದು ಉತ್ತಮ ಚಿಂತನೆಗಳತ್ತ ಮುಖ ಮಾಡಿದರೆ ಮಾತ್ರ...

ಕೆ ಆರ್ ಪೇಟೆ | ಅಕ್ಕಿಹೆಬ್ಬಾಳು ಶಾಲೆ ಜಾಗ ಒತ್ತುವರಿ ಆರೋಪ; ಗ್ರಾಮಸ್ಥರಿಂದ ಶಿಕ್ಷಣ ಸಚಿವರಿಗೆ ದೂರು

ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ...