ಮಂಡ್ಯ | ಮೈಶುಗರ್ ಕಾರ್ಖಾನೆಯಲ್ಲಿ ಬೆಲ್ಟ್‌ಗೆ ಸಿಲುಕಿ ಕಾರ್ಮಿಕ ಸಾವು

Date:

ಮಂಡ್ಯದ ಮೈಶುಗರ್ ಕಾರ್ಖಾನೆಯಲ್ಲಿ ಯಂತ್ರದ ಬೆಲ್ಟ್‌ಗೆ ಸಿಲುಕಿ ಬಿಹಾರ ಮೂಲದ ಕಾರ್ಮಿಕರೊಬ್ಬರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

ಕಾರ್ಮಿಕ ರಾಕೇಶ್ (22) ಎಂಬ ಮೃತ ದುರ್ದೈವಿ. ರಾಕೇಶ್ ಇತ್ತೀಚೆಗಷ್ಠೇ ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿದ್ದರು. ಮಂಗಳವಾರ ರಾತ್ರಿ ನೈಟ್ ಶಿಫ್ಟ್‌ ಕೆಲಸಕ್ಕೆ ಹಾಜರಾಗಿದ್ದರು. ಬುಧವಾರ ಬೆಳಿಗ್ಗೆ 7.30ರ ಸುಮಾರಿಗೆ ಬೂದಿ ತೆಗೆಯುವ ಮಷಿನ್ ಬೆಲ್ಟ್‌ಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದರು ಎಂದು ತಿಳಿದುಬಂದಿದೆ.

ತಕ್ಷಣವೇ ಅವರನ್ನು ಮಂಡ್ಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಸಾವನ್ನಪ್ಪಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...